Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಕಾರ್ಯಕರ್ತರು ಶ್ರಮಿಸಬೇಕು: ಬಿ.ಎಂ.ಎಸ್
    ಊರ್ಮನೆ ಸಮಾಚಾರ

    ಬಿಜೆಪಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಕಾರ್ಯಕರ್ತರು ಶ್ರಮಿಸಬೇಕು: ಬಿ.ಎಂ.ಎಸ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ವಿಶ್ರಾಂತಿ ಪಡೆದುಕೊಳ್ಳದೆ ಪ್ರಧಾನಮಂತ್ರಿ ಮತ್ತು ಪಕ್ಷದ ಇಚ್ಛೆಯಂತೆ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ಬಗ್ಗೆ ಕಾರ್ಯಕರ್ತರು ಹೆಚ್ಚಿನ ಸಮಯವನ್ನು ನೀಡಬೇಕು ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ್ ಶೆಟ್ಟಿ ಹೇಳಿದರು.

    Click Here

    Call us

    Click Here

    ಬೈಂದೂರು ವಿಧಾನಸಭಾ ಕ್ಷೇತ್ರದ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ರಘು ಶೆಟ್ಟಿ ಅವರ ಮನೆಯಲ್ಲಿ ನಡೆದ ಬಿಜೆಪಿಯ ಗ್ರಾಮಸ್ಪಂದನ, ಕೋಟಿ ವೃಕ್ಷ ಅಭಿಯಾನ ಮತ್ತು ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರಕಾರದ ನಾಮಫಲಕ ಅಳವಡಿಸಿ ತಮ್ಮ ಸಾಧನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಕೇಂದ್ರ ಸರಕಾರ ಉಚಿತವಾಗಿ ಎಲ್‌ಪಿಜಿ ಸಂಪರ್ಕವನ್ನು ನೀಡುತ್ತಿದ್ದು ರಾಜ್ಯ ಸರಕಾರ ಇದನ್ನು ಅನಿಲ ಭಾಗ್ಯ ಯೋಜನೆ ಎಂದು ಬಿಂಬಿಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರುವ ಅಕ್ಕಿಗೆ ಕಿಲೋ ಒಂದಕ್ಕೆ ೨೯ ರೂ. ಸಬ್ಸಿಡಿ ನೀಡುತ್ತಿದ್ದರೂ ಎಲ್ಲೂ ಕೂಡ ರಾಜ್ಯ ಸರಕಾರ ಪ್ರಧಾನ ಮಂತ್ರಿಗಳ ಭಾವಚಿತ್ರ ಹಾಕುವ ಸೌಜನ್ಯ ತೋರುತ್ತಿಲ್ಲ ಎಂದ ಅವರು ಈ ಎಲ್ಲಾ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಪ್ರತಿಯೊಂದು ಮನೆಗಳಿಗೆ ತಲುಪಿಸುವ ವ್ಯವಸ್ಥೆ ಕಾರ್ಯಕರ್ತರಿಂದ ಆಗಬೇಕು ಎಂದರು

    ಕ್ಷೇತ್ರಾಧ್ಯಕ್ಷ ಉಪ್ಪಿನಕುದ್ರು ಸದಾನಂದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಎನ್. ದೀಪಕ್‌ಕುಮಾರ್ ಶೆಟ್ಟಿ, ಜಿಪಂ ಸದಸ್ಯರಾದ ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಶಕ್ತಿಕೇಂದ್ರದ ಅಧ್ಯಕ್ಷ ಶಿವರಾಜ್ ಪೂಜಾರಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಗಣೇಶ ಪೂಜಾರಿ ಕೆಂಚನೂರು, ಪಕ್ಷದ ಮುಖಂಡ ಡಾ. ಅತುಲ್ ಕುಮಾರ್ ಶೆಟ್ಟಿ, ರಾಘವೇಂದ್ರ ನೆಂಪು, ಪ್ರಕಾಶ್ ಪೂಜಾರಿ ಜೆಡ್ಡು ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026
    Leave A Reply Cancel Reply

    eighteen + 8 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.