Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಂಡಾರ್‌ಕಾರ‍್ಸ್ ಕಾಲೇಜು ವಾರ್ಷಿಕೋತ್ಸವ: ತೃತೀಯ ಬಿಎಸ್ಸಿ ವಿದ್ಯಾರ್ಥಿಗಳ ತಂಡಕ್ಕೆ ಸಮಗ್ರ ಪ್ರಶಸ್ತಿ
    ಊರ್ಮನೆ ಸಮಾಚಾರ

    ಭಂಡಾರ್‌ಕಾರ‍್ಸ್ ಕಾಲೇಜು ವಾರ್ಷಿಕೋತ್ಸವ: ತೃತೀಯ ಬಿಎಸ್ಸಿ ವಿದ್ಯಾರ್ಥಿಗಳ ತಂಡಕ್ಕೆ ಸಮಗ್ರ ಪ್ರಶಸ್ತಿ

    Updated:28/03/2018No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

     

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಭಂಡಾರ್‌ಕಾರ‍್ಸ್ ಕಾಲೇಜು ವಾರ್ಷಿಕೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ತೃತೀಯ ಬಿಎಸ್ಸಿ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆಯಿತು. ಸ್ಪರ್ಧೆಯಲ್ಲಿ ವಿವಿಧ ತರಗತಿಗಳ 8 ತಂಡಗಳು ಭಾಗವಹಿಸಿದ್ದವು.

    ಸ್ಪರ್ಧೆಗೂ ಮೊದಲು ಕಾಲೇಜಿನ ಆಡಳಿತ ಮಂಡಳಿಯ ಅದ್ಯಕ್ಷರಾದ ಡಾ.ಹೆಚ್.ಶಾಂತಾರಾಮ್ ಕಾರ‍್ಯಕ್ರಮವನ್ನು ಉದ್ಘಾಟಿಸಿದರು. ಅಲ್ಲದೇ ಕಾಲೇಜಿನ ಕುರಿತು ವಿದ್ಯಾರ್ಥಿ ಸಜಿತ್ ನಿರ್ಮಾಣದ ಸಮನ್ವಯ ಮತ್ತು ವಿದ್ಯಾರ್ಥಿಗಳಾದ ಶಿವರಾಜ್ ಮತ್ತು ಕೀರ್ತನ್ ನಿರ್ಮಾಣದ ಸೆಕ್ಟ್ರಮ್ 2ಕೆ18 ಎಂಬ ಎರಡು ಸಾಕ್ಷ್ಯಚಿತ್ರಗಳನ್ನು ಉದ್ಘಾಟಿಸಿದರು. ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ವಿವಿಧ ತರಗತಿಗಳ 8 ತಂಡಗಳು ಭಾಗವಹಿಸಿದ್ದವು.

    ಬಹುಮಾನ ವಿತರಣಾ ಸಮಾರಂಭದ ಅದ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ . ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ್ದ ಉದಯ ಗಾಂವಂಕರ, ಸುಬ್ರಮಣ್ಯ ಶೆಟ್ಟಿ ಮತ್ತು ಡಾ.ರಜನಿ ರಾವ್ ಮತ್ತು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಅರುಣಾಚಲ ಮಯ್ಯ ಮತ್ತು ಲಲಿತಕಲಾ ಸಂಘದ ಸಂಚಾಲಕರಾದ ಮಮತಾ ಕೆ.ಎಸ್ ಉಪಸ್ಥಿತರಿದ್ದರು.

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    2 − 2 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.