Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೆರೆತು ಮಾತನಾಡಿದಾಗಲೇ ಪದ ಸೃಷ್ಠಿ. ಭಾಷೆ ಬೆಳವಣಿಗೆ: ಪ್ರೊ.ಕೃಷ್ಣೇಗೌಡ
    alvas nudisiri

    ಬೆರೆತು ಮಾತನಾಡಿದಾಗಲೇ ಪದ ಸೃಷ್ಠಿ. ಭಾಷೆ ಬೆಳವಣಿಗೆ: ಪ್ರೊ.ಕೃಷ್ಣೇಗೌಡ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ: ಭಾಷೆಯನ್ನು ಬಳಸದೇ ಇದ್ದರೆ ಭಾಷೆ ಬೆಳೆಯಲು ಸಾಧ್ಯವಿಲ್ಲ. ಶಿಷ್ಠ ಜ್ಞಾನರಿಗೆ ಭಾಷೆಯ ಬಳಕೆಯೂ ಇಲ್ಲ, ಭಾಷಾಜ್ಞಾನದ ಬಗ್ಗೆ ಅರಿವು ತುಂಬಾ ಕಡಿಮೆ. ಇವರಿಗಿಂತ ಹೆಚ್ಚು ಗ್ರಾಮೀಣ ಪ್ರದೇಶದ ಜನರು ಪದಗಳನ್ನು ಮಾತಿನ ಮೂಲಕವೇ ಸೃಷ್ಠಿಸುತ್ತಾರೆ. ಈ ಜನರ ಭಾಷೆಗಳಲ್ಲಿ ಭಾವನೆಗಳಿರುತ್ತವೆ. ಆದ್ದರಿಂದ ಇವರು ಸೃಷ್ಟಿಸುವ ಪದಗಳು ವೇಗವಾಗಿ ವಿಸ್ತರವಾಗುತ್ತದೆ ಎಂದು ಸಾಹಿತಿ ಪ್ರೊ.ಎಂ. ಕೃಷ್ಣೇ ಗೌಡ ಹೇಳಿದರು.

    Click Here

    Call us

    Click Here

    ಆಳ್ವಾಸ್ ನುಡಿಸಿರಿಯಲ್ಲಿ ಕನ್ನಡ ಪದಸೃಷ್ಟಿ- ಸ್ವೀಕರಣ ಮತ್ತು ಬಳಕೆ ಎಂಬ ವಿಷಯದ ಕುರಿತು ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ ವಿಶೇಷೋಪನ್ಯಾಸ ಕಾರ್‍ಯಕ್ರಮದಲ್ಲಿ ಮಾತನಾಡಿದರು.

    ಕನ್ನಡ ಭಾಷೆಯೂ ಅನುಭವದಿಂದ ತನ್ನದೇ ಸ್ವರೂಪ ಪಡೆದಿದೆ. ಆದ್ದರಿಂದ ಈ ಭಾಷೆಯನ್ನು ಅರಗಿಸಿಕೊಳ್ಳುವುದು ಸುಲಭ. ಪದಗಳ ಸೃಷ್ಠಿಗೆ ಅಗತ್ಯವಾದದ್ದು ಸಹಜವಾದ ಮಾತುಗಳು. ಎಲ್ಲರೊಂದಿಗೆ ಬೆರೆತು ಮಾತನಾಡಿದಾಗಲೇ ಪದ ಸೃಷ್ಠಿಯಾಗುವುದು. ಮಕ್ಕಳೊಂದಿಗೆ ಮಾತನಾಡುವಾಗ ಶಿಶುವಿನ ಕೆಲವು ಪದಗಳನ್ನು ಬಳಸುತ್ತೇವೆ. ಅದು ಮಕ್ಕಳಿಗಾಗಿಯೇ ಜನಿಸಿದ ಪದಗಳು. ಕನ್ನಡ ಭಾಷೆಯ ಒಂದು ಪದದಿಂದ ಅನೇಕ ಪದಗಳು ಹುಟ್ಟುತ್ತವೆ ಎಂದು ತಿಳಿಸಿದರು.

    ಕ್ನನಡ ಭಾಷೆಯ ಬಹುತ್ವದ ಬಗ್ಗೆ ವಿವರಿಸಿದ ಪ್ರೊ.ಎಂ.ಕೃಷ್ಣೇಗೌಡ, ಇಂಗ್ಲೀಷ್‌ನಲ್ಲಿ ಒಂದೇ ರೀತಿಯ ಶಿಶುಗೀತೆಗಳು ಕಂಡುಬರುತ್ತವೆ. ಆದರೆ ಕನ್ನಡ ಭಾಷೆಗಳು ಪ್ರದೇಶಕ್ಕನುಸಾರವಾಗಿ ಬದಲಾಗುವುದರಿಂದ ಅತೀ ಹೆಚ್ಚು ಮತ್ತು ಸುಂದರವಾದ ಶಿಶು ಗೀತೆಗಳು ಹುಟ್ಟಿಕೊಂಡಿವೆ. ಕನ್ನಡ ಪದವನ್ನು ಬೆಳೆಸಿ ಉಳಿಸುವವರು ಗ್ರಾಮೀಣ ಪ್ರದೇಶದವರು ಎಂಬುದು ನಮ್ಮ ಕಣ್ಮುಂದೆ ಕಾಣಿಸುತ್ತಿದೆ. ನಗರ ಪ್ರದೇಶದವರು ಒಂದು ದಿನದಲ್ಲಿ ೧೦೦ ಕನ್ನಡ ಪದಗಳನ್ನು ಮಾತನಾಡಿದರೆ, ಹಳ್ಳಿಗರು ಅದ್ಭುತ ಪದ ಜೋಡಣೆಗಳಿಂದ ೫೦೦ಕ್ಕೂ ಹೆಚ್ಚು ಶಬ್ಧಗಳನ್ನು ಮಾತನಾಡುತ್ತಾರೆ ಎಂದು ಕನ್ನಡ ಭಾಷೆಯ ಸೌಂದರ್ಯದ ಬಗ್ಗೆ ವಿವರಿಸಿದರು.

    ಕರ್ನಾಟಕದ ಒಂದು ಭಾಗವಾದ ತುಳು ಭಾಷೆಯೂ ಸಾಹಿತ್ಯ, ಮಾಧ್ಯಮ, ಸಿನೆಮಾ ಕ್ಷೇತ್ರದಲ್ಲಿ ಬೆಳೆಯದಿದ್ದರೂ ಇವರಲ್ಲಿ ಜನಪದ ಸಂಪತ್ತು ಅಗಾಧವಾಗಿದೆ. ಕೇವಲ ಮಾತಿನ ಮೂಲಕವೇ ತಮ್ಮ ಭಾಷೆಯನ್ನು ಬೆಳೆಸುತ್ತಾರೆ ಉಳಿಸುತ್ತಾರೆ ಎಂದು ಹೇಳಿದರು.

    Click here

    Click here

    Click here

    Click Here

    Call us

    Call us

    ಕಾರ್‍ಯಕ್ರಮದಲ್ಲಿ ನುಡಿಸಿರಿ ಸಮ್ಮೇಳನದ ಅಧ್ಯಕ್ಷೆ ಡಾ.ಮಲ್ಲಿಕಾ ಎಸ್. ಘಂಟಿ ಮತ್ತು ನುಡಿಸಿರಿ ಸಮಿತಿ ಉಪಾಧ್ಯಕ್ಷ ಡಾ.ಸಂಪತ್ ಕುಮಾರ್ ಉಪಸ್ಥಿತರಿದ್ದರು. ಕಾರ್‍ಯಕ್ರಮವನ್ನು ಕನ್ನಡ ವಿಭಾಗದ ಉಪನ್ಯಾಸಕಿ ಸುಧಾರಾಣಿ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ‘ಡಿಜಿಟಲ್ ಕಾಲಘಟ್ಟದಲ್ಲಿ ಮಾಧ್ಯಮ’ ಎಂಬ ವಿಚಾರ ಸಂಕಿರಣ

    30/04/2026
    Leave A Reply Cancel Reply

    5 × 4 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.