ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ದೇವಾಡಿಗ ಸಂಘ ಪೂಜೆ ವತಿಯಿಂದ ಆಯ್ಕೆ ಮಾಡಲಾದ ದೇವಾಡಿಗ ಯಶಸ್ವಿ ಮಹಿಳೆ ಪುರಸ್ಕಾರಕ್ಕೆ ಉಡುಪಿ ಜಿಲ್ಲಾ ಪಂಚಾಯತಿ ಸದಸ್ಯೆ ಗೌರಿ ದೇವಾಡಿಗ ಆಯ್ಕೆಯಾಗಿದ್ದಾರೆ. ದೇವಾಡಿಗ ಸಂಘ ಪುಣೆ ವಾರ್ಷಿಕೋತ್ಸವ ಸಮಾರಂಭ ಫೆ. 24ರಂದು ನಡೆಯಲಿದ್ದು ಪ್ರಶಸ್ತಿ ಪ್ರದಾನಿಸಲಾಗುತ್ತದೆ.