Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮೋದಿ ಹೆಸರು ಹೇಳಿ ಚುನಾವಣೆ ಎದುರಿಸಲು ಹೆಮ್ಮೆಯಿದೆ: ಬಿಎಸ್‌ವೈ
    ಊರ್ಮನೆ ಸಮಾಚಾರ

    ಮೋದಿ ಹೆಸರು ಹೇಳಿ ಚುನಾವಣೆ ಎದುರಿಸಲು ಹೆಮ್ಮೆಯಿದೆ: ಬಿಎಸ್‌ವೈ

    Updated:07/04/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಬೈಂದೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ವಿಶ್ವಾಸ ಮೂಡಿಸಿರುವುದಲ್ಲದೇ, ವಿಶ್ವದ ಮುಂದೆ ಭಾರತ ತಲೆಯೆತ್ತುವಂತೆ ಮಾಡಿದ್ದಾರೆ. ಹಾಗಾಗಿ ನಮ್ಮ ನಾಯಕನ ಹೆಸರನ್ನು ಹೇಳಿಯೇ ಚುನಾವಣೆ ಎದುರಿಸಲು ನಮಗೆ ಹೆಮ್ಮೆ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು.

    Click Here

    Call us

    Click Here

    ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿಯ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ ೩೦೦ ಲೋಕಸಭಾ ಕ್ಷೇತ್ರಗಳನ್ನು, ಕರ್ನಾಟಕದಲ್ಲಿ ಕನಿಷ್ಠ ೨೨ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುತ್ತಾರೆ ಎಂದರು.

    ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಭ್ರಷ್ಟಾಚಾರ ಮುಕ್ತ ಸರಕಾರ, ಶ್ರೀಸಾಮಾನ್ಯರಿಗೆ ತಲುಪುವಂತಹ ಅಭಿವೃದ್ಧಿ ಕಾರ್ಯ, ದೇಶದ ಗಡಿಗಳ ರಕ್ಷಣೆ, ವಿದೇಶದಲ್ಲಿ ಭಾರತದ ಗೌರವ ಹೆಚ್ಚುವ ರೀತಿಯಲ್ಲಿ ಮುನ್ನಡೆಯುದಾಗಿ ಹೇಳಿದ್ದರು. ಅದರಂತೆಯೇ ನಡೆದಿದ್ದಾರೆ. ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ ಎಂದರು.

    ಕುಮಾರಸ್ವಾಮಿ ನೇತೃತ್ವದ ಭ್ರಷ್ಟಾಚಾರ ಸರಕಾರದಿಂದ ಜನರು ಬೇಸತ್ತಿದ್ದಾರೆ. ಸಚಿವ ರೇವಣ್ಣ ಕಾಮಗಾರಿಯೇ ನಡೆಸದೇ ಸರಕಾರದ ಹೊಡೆಯುವ ಕೆಲಸ ಮಾಡಿದ್ದಾರೆ. ಜನರು ಇದನ್ನೆಲ್ಲಾ ಗಮನಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಮೋದಿ ಅಲೆ ಇದ್ದು, ಮೈತ್ರಿ ಅಭ್ಯರ್ಥಿಗಳಿಗೆ ಕಂಟಕ ಎದುರಾಗಿದೆ. ನಿಶ್ಚಿತವಾಗಿ ಈ ಭಾರಿ ಬಹುಮತದಿಂದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ.

    ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಉಸ್ತುವಾರಿ ಉದಯಕುಮಾರ್, ರಾಜ್ಯ ಯುವಮೊರ್ಚಾ ಕಾರ್ಯದರ್ಶಿ ವಿಜಯೇಂದ್ರ, ಕಾರ್ಕಳ ಶಾಸಕ ಸುನಿಲ್‌ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಮುಖಂಡರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಯಶಪಾಲ್ ಸುವರ್ಣ, ಕಿರಣಕುಮಾರ್, ರವಿ ಅಮೀನ್, ಸದಾನಂದ ಉಪ್ಪಿನಕುದ್ರು, ಶಂಕರ ಪೂಜಾರಿ, ಸುರೇಶ್ ಬಟವಾಡಿ, ಶರತ್ ಶೆಟ್ಟಿ ಉಪ್ಪುಂದ, ಪ್ರೀಯಾ ಕಮಲೇಶ್, ಶ್ಯಾಮಲಾ ಕುಂದರ್, ದೀಪಕ್‌ಕುಮಾರ್ ಶೆಟ್ಟಿ, ಶಿವರಾಜ ಪೂಜಾರಿ ಸೇರಿದಂತೆ ವಿವಿಧ ಮೋರ್ಚಾಗಳ ಪ್ರಮುಖರು ಇದ್ದರು.

    Click here

    Click here

    Click here

    Click Here

    Call us

    Call us

    Also Read: ► ರಾಜ್ಯದಲ್ಲಿ ಬಿಜೆಪಿಗೆ 22 ಸೀಟು ಗ್ಯಾರೆಂಟಿ – https://kundapraa.com/?p=31686 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    twelve + nineteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.