Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೂ.15: ರವೀಂದ್ರ ಕಲಾಕ್ಷೇತ್ರದಲ್ಲಿ ‘ಕೃಷ್ಣ ಸಂಧಾನ – ಮಂತ್ರ ಮಯೂರಿ’
    ಎಲ್ಲಿ ಏನು

    ಜೂ.15: ರವೀಂದ್ರ ಕಲಾಕ್ಷೇತ್ರದಲ್ಲಿ ‘ಕೃಷ್ಣ ಸಂಧಾನ – ಮಂತ್ರ ಮಯೂರಿ’

    Updated:15/06/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಹಟ್ಟಿಯಂಗಡಿ ಮೇಳ ಹಾಗೂ ಅತಿಥಿ ಕಲಾವಿದರಿಂದ ಮೊದಲ ಭಾರಿಗೆ ಶನಿವಾರ ರಾತ್ರಿ ೧೦ ಗಂಟೆಗೆ ’ಕೃಷ್ಣ ಸಂಧಾನ – ಮಂತ್ರ ಮಯೂರಿ’ ಯಕ್ಷಗಾನ ಪ್ರದರ್ಶನಗೊಳ್ಳಿದೆ. ಯಕ್ಷ ಸಿಂಧೂರದ ಸಾರಥ್ಯದಲ್ಲಿ ಒಂದೇ ರಾತ್ರಿ ಅವಳಿ ಆಖ್ಯಾನ ನಡೆಯಲಿದ್ದು ಯಕ್ಷಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ.

    Click Here

    Call us

    Click Here

    ಪೌರಾಣಿಕ ಮತ್ತು ಸಾಮಾಜಿಕ ಉಭಯ ಪ್ರೇಕ್ಷಕ ವರ್ಗಕ್ಕೂ ಒಂದೇ ದಿನ ಸವಿ ಉಣಬಡಿಸಲು ಯಕ್ಷಸಿಂಧೂರ ತಂಡ ಸಜ್ಜಾಗಿದೆ. ತೆಂಕುತಿಟ್ಟಿನ ಭಾರಿ ಬಿಸಿಯ ವಾಕ್ ವೈಖರಿಯ ಜೋಡಿ ಪೆರ್ಮದೆ ಜಯಪ್ರಕಾಶ್ ಶೆಟ್ಟರ ಕೌರವನಿಗೆ ರಂಗಾಭಟ್ಟರ ಕೃಷ್ಣ, ಇದು ಈಗಾಗಲೇ ಪ್ರೇಕ್ಷಕರಲ್ಲಿ ಚರ್ಚೆಯಾಗುತ್ತಿದೆ. ಇಬ್ಬರು ಅತ್ಯುತ್ತಮ ಕೂಟದ ಕಲಾವಿದರು ಆಟದಲ್ಲಿ ಅದೂ ಬಡಗಿನಲ್ಲಿ ಹಿಲ್ಲೂರು ಗಾನ ಸಾರಥ್ಯದಲ್ಲಿ ಹೇಗೆ ಸಂಧಾನ ಮಾತುಕತೆ ಮಾಡಲಿದ್ದಾರೆ ಎನ್ನುವುದಕ್ಕೆ ನೀವು ಸಾಕ್ಷಿಯಾಗಬೇಕು.

    ಇನ್ನು ಊರಿನ ತಿರುಗಾಟದಲ್ಲಿ ಜನಮೆಚ್ಚುಗೆಯ ಪ್ರಸಂಗ ಮಂತ್ರ ಮಯೂರಿ . ಈಗ ಚಾಲ್ತಿಯಲ್ಲಿರುವ ಸ್ತ್ರೀ ವೇಷಧಾರಿ ಸುಧೀರ್ ಉಪ್ಪೂರ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುವ ಹಟ್ಟಿಯಂಗಡಿ ಮೇಳದ ಹಿಟ್ ಪ್ರಸಂಗವಿದು. ಅವಳಿ ರಂಗಸ್ಥಳದಲ್ಲಿ ಪ್ರದರ್ಶನಗೊಳ್ಳುವ ಈ ಪ್ರಸಂಗದ ಕಥಾಹಂದರ ಈಗಾಗಲೇ ಸದ್ದು ಮಾಡುತ್ತಿದೆ. ಐರಬೈಲ್ ಆನಂದ ಶೆಟ್ಟಿ, ಸುರೇಶ ಶೆಟ್ಟಿ, ಹೆನ್ನಾಬೈಲ್ ವಿಶ್ವನಾಥ, ಪ್ರಶಾಂತ ಗಾಣಿಗ, ನಿತೀನ್ ಶೆಟ್ಟಿ, ಭರತ್ ಪರ್ಕಳ, ಹಳ್ಳಾಡಿ ಜಯರಾಮ ಶೆಟ್ಟಿ, ಯಳಬೇರು ಶೇಖರ ಶೆಟ್ಟಿ, ದೇವಲ್ಕುಂದ, ಕಿರಾಡಿ, ರಾಜೇಶ್ ಬೈಕಾಡಿ, ಅಮಾಸ್‌ಬೈಲ್, ಇನ್ನಿತರರ ರಂಗವೈಭವದ ಆಟ ಕಾಣಬೇಕೆಂಬ ಕುತೂಹಲಕ್ಕೆ ಕಲಾಕ್ಷೇತ್ರವೇ ದಾರಿ.

    ಸಂಪರ್ಕ:
    ಪ್ರದೀಪ ಆಜ್ರಿ – 9880158466
    ರಾಘು ನೈಕಂಬ್ಳಿ – 9686844833

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    19 − 11 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.