Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ಅಚಲ ಆತ್ಮವಿಶ್ವಾಸವಿದ್ದಾಗಲೇ ಬದುಕು ಹಸನಾಗುತ್ತೆ – ಡಾ. ಶಾಂತಾರಾಮ ಪ್ರಭು
    ಊರ್ಮನೆ ಸಮಾಚಾರ

    ಕೊಲ್ಲೂರು: ಅಚಲ ಆತ್ಮವಿಶ್ವಾಸವಿದ್ದಾಗಲೇ ಬದುಕು ಹಸನಾಗುತ್ತೆ – ಡಾ. ಶಾಂತಾರಾಮ ಪ್ರಭು

    Updated:19/07/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು: ಬಾಲ್ಯದಲ್ಲಿ ಪ್ರಪಂಚ ಆಕರ್ಷಣಿಯವಾಗಿ ಕಾಣುತ್ತದೆ. ಅದರ ನಡುವೆ ಸವಾಲುಗಳನ್ನು ಎದುರಿಸಲು ಅಣಿಯಾಗದೇ ಕುಳಿತರೆ ಭವಿಷ್ಯ ಕಠಿಣವಾಗುತ್ತದೆ. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಬೇಕು. ಆತ್ಮವಿಶ್ವಾಸ ಅಚಲವಾಗಿರಬೇಕು. ಹಾಗಿದ್ದಾಗಲೇ ಬದುಕು ಹಸನಾಗಲು ಸಾಧ್ಯ ಎಂದು ನಿಟ್ಟೂರಿನ ನಿವೃತ್ತ ಉಪನ್ಯಾಸಕ ಡಾ. ಶಾಂತಾರಾಮ ಪ್ರಭು ಹೇಳಿದರು.

    Click Here

    Call us

    Click Here

    ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ಸಭಾಭವನದಲ್ಲಿ ಶ್ರೀ ಮುಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಇದರ 2019-20ನೇ ಸಾಲಿನ ವಿವಿಧ ಸಂಘಗಳ ಚಟುವಟಿಕೆಗಳ ಉದ್ಘಾಟನಾ ಹಾಗೂ ವಿದ್ಯಾರ್ಥಿಗಳ ಸಂಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ಯಕ್ಷಗಾನ ಸಂಘವನ್ನು ಉದ್ಘಾಟಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಮಾತನಾಡಿ ಮನುಷ್ಯ ವಿದ್ಯಾವಂತನಾದರೆ ಸಾಲದು. ವಿನಯ ಸಂಪನ್ನನೂ ಆಗಿರಬೇಕು. ವಿದ್ಯಾವಂತ ದುರಹಂಕಾರಿಯಾದರೆ ಕಲಿತ ವಿದ್ಯೆಗೂ ಬೆಲೆ ಸಿಗಲಾರದು ಎಂದರು.

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಕೊಲ್ಲೂರು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ದೇವಳದ ಕಾರ್ಯನಿರ್ವಹಣಾಧಿಕಾರಿ ಎಚ್. ಹಾಲಪ್ಪ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ನರಸಿಂಹ ಹಳಗೇರಿ, ರಮೇಶ್ ಗಾಣಿಗ ಕೊಲ್ಲೂರು, ವಂಡಬಳ್ಳಿ ಜಯರಾಮ ಶೆಟ್ಟಿ, ಎನ್‌ಎಸ್‌ಎಸ್ ಯೋಜನಾಧಿಕಾರಿ ಗೋಪಾಲಕೃಷ್ಣ ಜಿ. ಬಿ. ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    2019ಮಾರ್ಚ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜುಲೈ ತಿಂಗಳಿನಲ್ಲಿ ನಿವೃತ್ತಿ ಹೊಂದಲಿರುವ ದೇವಳದ ಕಾರ್ಯನಿರ್ವಹಣಾಧಿಕಾರಿ ಎಚ್. ಹಾಲಪ್ಪ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಅವರನ್ನು ಸನ್ಮಾನಿಸಲಾಯಿತು.

    ಕಾಲೇಜಿನ ಪ್ರಾಂಶುಪಾಲರಾದ ಎಸ್. ಅರುಣ್ ಪ್ರಕಾಶ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವ್ಯವಸ್ಥಾಪನಾ ಸಮಿತಿ ಸದಸ್ಯ ನರಸಿಂಹ ಹಳಗೇರಿ ಪ್ರತಿಜ್ಞಾ ವಿಧಿ ಭೋಧಿಸಿದರು.  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಪೂರ್ಣಾ ಎಸ್. ಭಟ್ ಹಾಗೂ ಅನುಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    1 × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.