ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿ. ಜಗದೀಶ್ (ಐಎಎಸ್)ಅವರು ನೇಮಕಗೊಂಡಿದ್ದು, ಹಾಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ವಗರ್ಾವಣೆಗೊಂಡಿದ್ದಾರೆ.
ಕೊಲಾರ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಜಗದೀಶ್ ಅವರನ್ನು ರಾಜ್ಯ ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲಾಧಿಕಾರಿಯನ್ನಾಗಿ ವಗರ್ಾವಣೆ ಮಾಡಿದೆ.
Like this:
Like Loading...
Related