Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನರೇಂದ್ರ ಎಸ್ ಗಂಗೊಳ್ಳಿ ಅವರು ರಾಧೆಯ ಸ್ವಗತಕ್ಕೆ ಪ್ರಥಮ ಬಹುಮಾನ
    ಊರ್ಮನೆ ಸಮಾಚಾರ

    ನರೇಂದ್ರ ಎಸ್ ಗಂಗೊಳ್ಳಿ ಅವರು ರಾಧೆಯ ಸ್ವಗತಕ್ಕೆ ಪ್ರಥಮ ಬಹುಮಾನ

    Updated:22/10/2019No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕವಯಿತ್ರಿ ಸುಮಿತ್ರಾ ಡಿ ಐತಾಳ್ ಅವರ ಕವನ ಸಂಕಲನ ಮೌನರತಿ ಬಿಡುಗಡೆಯ ಅಂಗವಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆಯ ಸಾರ್ವಜನಿಕ ವಿಭಾಗದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಯವರು ರಚಿಸಿದ ಕವನ “ರಾಧೆಯ ಸ್ವಗತ” ಪ್ರಥಮ ಬಹುಮಾನ ಪಡೆದಿದ್ದು ಅವರನ್ನು ಕಳೆದ ಭಾನುವಾರ ನಡೆದ ಸಮಾರಂಭದ ವೇದಿಕೆಯಲ್ಲಿ ಅವರನ್ನು ಅಭಿನಂದಿಸಲಾಯಿತು.

    Click Here

    Call us

    Click Here

    ಈ ಸಂದರ್ಭದಲ್ಲಿ ಕವಯಿತ್ರಿ ಸುಮಿತ್ರಾ ಡಿ ಐತಾಳ್, ಕುಂದಪ್ರಭ ಪತ್ರಿಕೆಯ ಸಂಪಾದಕ ಯು.ಎಸ್.ಶೆಣೈ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾದ ಎ. ಎಸ್.ಎನ್ ಹೆಬ್ಬಾರ್, ಉತ್ತಮ ಹೋಮಿಯೋ ಕ್ಲಿನಿಕ್ ನ ಡಾ.ಉತ್ತಮ ಕುಮಾರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    2 + 8 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.