Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ ಸೇವಾದಲದ ಅಧಿನಾಯಕಿ ಜ್ಯೋತಿ ಹೆಚ್. ಎಸ್ ಅವರಿಗೆ ಪ್ರಶಸ್ತಿ
    ಊರ್ಮನೆ ಸಮಾಚಾರ

    ಭಾರತ ಸೇವಾದಲದ ಅಧಿನಾಯಕಿ ಜ್ಯೋತಿ ಹೆಚ್. ಎಸ್ ಅವರಿಗೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಾರತ ಸೇವಾದಳ ಕೇಂದ್ರ ಸಮಿತಿ ಬೆಂಗಳೂರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಇತ್ತಿಚಿಗೆ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳದಲ್ಲಿ ಏಳಜಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಜ್ಯೋತಿ ಹೆಚ್. ಎಸ್ ಅವರನ್ನು ‘ಅತ್ಯುತ್ತಮ ಶಾಖಾನಾಯಕಿ’ ಎಂದು ಪರಿಗಣಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಜ್ಯೋತಿ ಅವರು ಹಲವು ವರ್ಷಗಳಿಂದ ಭಾರತ ಸೇವಾದಲವನ್ನು ಶಾಲೆಯಲ್ಲಿ ಪ್ರಾರಂಭಿಸಿ ಮಕ್ಕಳಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರಭಕ್ತಿ ಮತ್ತು ರಾಷ್ಟ್ರೀಯ ಭಾವೈಕ್ಯತೆ ಮುಂತಾದ ಸದ್ಗುಣಗಳನ್ನು ಮೂಡಿಸಿರುವುದಲ್ಲದೇ, ಸೇವಾದಲ ಬೈಂದೂರು ವಲಯದ ಅಧಿನಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಭಾರತ ಸೇವಾದಳ ಕೇಂದ್ರ ಸಮಿತಿ ಆಯೋಜಿಸಿದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಈರ್ವರನ್ನು ಈ ಪ್ರಶಸ್ತಿ ಆಯ್ಕೆ ಮಾಡಲಾಗಿತ್ತು.

     

     

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    ten + 20 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.