Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹೋಳಿ ಮೆರವಣಿಗೆ: ಮದ್ಯ ಮಾರಾಟ ನಿಷೇಧ
    ಉಡುಪಿ ಜಿಲ್ಲೆ

    ಹೋಳಿ ಮೆರವಣಿಗೆ: ಮದ್ಯ ಮಾರಾಟ ನಿಷೇಧ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದಲ್ಲಿ ಕೊಂಕಣ ಖಾರ್ವಿ ಸಮಾಜದವರು ಮಾ. 8 ರಿಂದ 10 ರ ವರೆಗೆ ಹೋಳಿ ಹಬ್ಬವನ್ನು ಆಚರಿಸಲಿದ್ದು, ಮಾರ್ಚ್ 10 ರಂದು ಹೋಳಿ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ, ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಾರ್ಚ್ 10 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    four − two =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.