Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ: ಮಂಗಳವಾರ 3 ಪಾಸಿಟಿವ್. ಒಟ್ಟು 111ಕ್ಕೆ ಏರಿಕೆ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆ: ಮಂಗಳವಾರ 3 ಪಾಸಿಟಿವ್. ಒಟ್ಟು 111ಕ್ಕೆ ಏರಿಕೆ

    Updated:26/05/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮೇ.26ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು3 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಮಂಬೈನಿಂದ ಬಂದಿರುವ 9 ವರ್ಷದ ಹುಡುಗಿ, 30 ವರ್ಷದ ಮಹಿಳೆ ಹಾಗೂ 27 ವರ್ಷದ ಪುರಷನಿಗೆ ಪಾಸಿಟಿವ್ ದೃಢವಾಗಿದೆ.

    Click Here

    Call us

    Click Here

    ಜಿಲ್ಲೆಯಲ್ಲಿ ಸದ್ಯ ಒಟ್ಟು 111 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, 107 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

    ಇದನ್ನೂ ಓದಿ:
    ► ಉಡುಪಿ ಜಿಲ್ಲೆಯಲ್ಲಿ ಶತಕ ದಾಟಿದ ಕೊರೋನಾ: ಒಂದೇ ದಿನ 32 ಪ್ರಕರಣ ದಾಖಲು – https://kundapraa.com/?p=37897 .
    ► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
    ► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

    Click here

    Click here

    Click here

    Click Here

    Call us

    Call us

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಜೂನ್‌ 12ರಂದು ನೇರ ಸಂದರ್ಶನ

    10/06/2026

    ಉಡುಪಿ: ಬೆಳೆಗಳಿಗೆ ರಾಸಾಯನಿಕ ಗೊಬ್ಬರ ಬಳಕೆ ಸಂಬಂಧ ಕೃಷಿ ಇಲಾಖೆ ಶಿಫಾರಸ್ಸು

    09/06/2026

    ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    08/06/2026
    Leave A Reply Cancel Reply

    14 + twelve =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.