Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆ: ಸೋಮವಾರ 2 ಕೊರೋನಾ ಪಾಸಿಟಿವ್ ದೃಢ
    Uncategorized

    ಉಡುಪಿ ಜಿಲ್ಲೆ: ಸೋಮವಾರ 2 ಕೊರೋನಾ ಪಾಸಿಟಿವ್ ದೃಢ

    Updated:15/06/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಜೂ.15ರ ಸೋಮವಾರ ಒಟ್ಟು 2 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.  ಈ ಪೈಕಿ 51 ವರ್ಷದ ಮಹಿಳೆ ಮಹಾರಾಷ್ಟ್ರ ಹಿಂದಿರುಗಿದವರಾಗಿದ್ದು, 29 ವರ್ಷದ ಮಹಿಳೆಗೆ ಪಿ-5451 ಸಂಪರ್ಕದಿಂದ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಈವರೆಗೆ 819 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

    Click Here

    Call us

    Click Here

    ಜಿಲ್ಲೆಯಲ್ಲಿ ಸದ್ಯ ಒಟ್ಟು 1028 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 819 ಮಂದಿ ಬಿಡುಗಡೆಯಾಗಿದ್ದು, 208 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

    ಇದನ್ನೂ ಓದಿ:
    ► ಕುಂದಾಪುರ ಎಪಿಎಂಸಿ: ಅಧ್ಯಕ್ಷರಾಗಿ ವೆಂಕಟ ಪೂಜಾರಿ, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಶೆಟ್ಟಿ ಆಯ್ಕೆ – https://kundapraa.com/?p=38639 .
    ► ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿ ಜಿ. ಜಗದೀಶ್ – https://kundapraa.com/?p=38630 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    04/06/2026

    ಉಡುಪಿ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

    30/05/2026

    ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ

    26/05/2026
    Leave A Reply Cancel Reply

    4 − 3 =

    Call us

    Click Here

    Call us

    Call us

    Call us
    Highest Viewed Recently
    • ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ ಸ್ಥಾನ
    • ಕುಂದಾಪುರ: ಕೆದೂರು ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
    • ಕೋಟದಲ್ಲಿ ಆದರ್ಶ ಮಾನವ – ಕೃತಿ ಲೋಕಾರ್ಪಣೆ
    • ಉಡುಪಿ: ಜೂನ್‌ 12ರಂದು ನೇರ ಸಂದರ್ಶನ
    • ಸುರಕ್ಷಾ ಮಾಸಾಚರಣೆ: ಬಿದ್ಕಲ್ಕಟ್ಟೆ ಐಟಿಐಗೆ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.