Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: 11ನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ: 11ನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯ ಶ್ರೀ ಮಾತಾ ಚಕ್ರೇಶ್ವರಿ ದೇವಸ್ಥಾನದ 51 ಮಂದಿ ಭಕ್ತಾದಿಗಳು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವರ ಸನ್ನಿಧಿಯಿಂದ ಸತತ 11ನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ.

    Click Here

    Call us

    Click Here

    ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಂದ್ರ ಖಾರ್ವಿ ಗಂಗೊಳ್ಳಿ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪಾದಯಾತ್ರೆ ಆರಂಭಿಸಿದರು. ಸಮಾಜದ ಉನ್ನತಿಗಾಗಿ, ಗ್ರಾಮದ ಶ್ರೇಯೋಭಿವೃದ್ಧಿ, ಕರೋನಾ ವೈರಸ್ ನಿರ್ಮೂಲನೆ, ಮತ್ಸ್ಯಕ್ಷಾಮ ನಿವಾರಣೆಗಾಗಿ ಪ್ರಾರ್ಥಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುವುದರ ಜೊತೆಗೆ ಪಾದಯಾತ್ರೆಯಲ್ಲಿ ’ಆತ್ಮನಿರ್ಭರ ಭಾರತ್’ ಎನ್ನುವ ಅಭಿಯಾನವನ್ನು ಹಮ್ಮಿಕೊಂಡು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಹಾಗೂ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಿ ದೇಶದ ಅಭಿವೃದ್ಧಿಗೆ ಸಹಕರಿಸಿ ಎನ್ನುವ ಸಂದೇಶವನ್ನು ಪಾದಯಾತ್ರಿಗಳು ದಾರಿಯುದ್ದಕ್ಕೂ ಸಾರುವ ಉದ್ದೇಶ ಹೊಂದಿದ್ದಾರೆ.

    ಇದನ್ನೂ ಓದಿ:
    ► ಬೈಂದೂರು ಪೊಲೀಸ್ ಠಾಣೆ, ಶಿರೂರು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಢ- https://kundapraa.com/?p=38863 .
    ► ಮುಳುಗಿದ್ದ ಕಾರಿನಲ್ಲಿದ್ದ ಯುವತಿಗೆ 10 ತರಗತಿ ವಿದ್ಯಾರ್ಥಿನಿ ನೀಡಿದ ಪ್ರಥಮ ಚಿಕಿತ್ಸೆಗೆ ಶ್ಲಾಘನೆ – https://kundapraa.com/?p=38856 .
    ► ಗಂಗೊಳ್ಳಿಯಲ್ಲಿ ಗೋಕಳ್ಳತನ ಮಾಡಿದ್ದ ಆರೋಪಿ ಬಂಧನ – https://kundapraa.com/?p=38849 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    thirteen − two =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.