ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿರೂರು ಗ್ರೀನ್‌ವ್ಯಾಲಿ ನ್ಯಾಶನಲ್ ಸ್ಕೂಲ್‌ನ ಹತ್ತನೇ ತರಗತಿ ವಿದ್ಯಾರ್ಥಿನಿ ಶರ್ಮದಾ ಪೂಜಾರಿ ಐಸಿಎಸ್ಇ ಪರೀಕ್ಷೆಯಲ್ಲಿ 484 (ಶೆ. 96.8) ಅಂಕದೊಂದಿಗೆ ತೇರ್ಗಡೆ ಹೊಂದಿದ್ದು, ಶಾಲೆಗೆ ಟಾಪರ್ ಆಗಿದ್ದಾರೆ.
ಶರ್ಮದಾ ಎಸ್‌ಸಿಡಿಸಿಸಿ ಬ್ಯಾಂಕ್ ಕುಂದಾಪುರ ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ ಹಾಗೂ ಶಾಂತಲಾ ದಂಪತಿಗಳ ಪುತ್ರಿ.










