Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾನುವಾರದ ಲಾಕ್ಡೌನ್: ಅಂಗಡಿ, ಹೋಟೆಲ್, ಬೇಕರಿಗೆ ವಿನಾಯಿತಿ
    ಊರ್ಮನೆ ಸಮಾಚಾರ

    ಭಾನುವಾರದ ಲಾಕ್ಡೌನ್: ಅಂಗಡಿ, ಹೋಟೆಲ್, ಬೇಕರಿಗೆ ವಿನಾಯಿತಿ

    Updated:11/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಜಾರಿಗೊಳಿಸಲಾದ ಭಾನುವಾರದ ಲಾಕ್ಡೌನ್ ಉಡುಪಿ ಜಿಲ್ಲೆಯಲ್ಲಿಯೂ ಮುಂದುವರಿದಿದ್ದು, ಈ ವಾರ ಅಂಗಡಿ-ಹೋಟೆಲುಗಳಿಗೆ ವಿನಾಯಿತಿ ನೀಡಲಾಗಿದೆ.

    Click Here

    Call us

    Click Here

    ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು, ಪೇಪರ್’ಗೆ ಅವಕಾಶವಿರುವಂತೆ ದಿನಸಿ ಅಂಗಡಿ, ತರಕಾರಿ ಹಾಗೂ ಮಾಂಸದ ಅಂಗಡಿ, ಹೋಟೆಲ್ ಹಾಗೂ ಬೇಕರಿಗಳಿಗೆ ವಿನಾಯಿತಿ ನೀಡಲಾಗಿದೆ. ಆನ್ಲೈನ್ ಡೆಲಿವರಿಗೆ ರಾತ್ರಿ 8 ಗಂಟೆಯ ಬಳಿಕವೂ ಅವಕಾಶ ನೀಡಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಉಡುಪಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿರುವುದಾಗಿ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಈಗಾಗಲೇ ಸೆಕ್ಷನ್ 144 ಜಾರಿಯಲ್ಲಿದ್ದು, ಅನವಶ್ಯಕವಾಗಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಈ ಹಿಂದಿನಂತೆ ರಾತ್ರಿ 8 ರಿಂದ ಬೆಳಿಗ್ಗೆ 5ರ ತನಕ ನೈಟ್ ಕರ್ಪ್ಯೂ ಇರಲಿದೆ.

    ಇದನ್ನೂ ಓದಿ:
    ► ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 90 ಪಾಸಿಟಿವ್ ದೃಢ – https://kundapraa.com/?p=39433 .

    Click here

    Click here

    Click here

    Call us

    Call us

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿನಿಯರು ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್

    09/12/2025

    ಕೊಡಿ ಹಬ್ಬಕ್ಕೆ ಹೋದ ಮಹಿಳೆ ನಾಪತ್ತೆ

    09/12/2025

    ಕುಂದಾಪುರ: ಇನಿದನಿ ಆಮಂತ್ರಣ ಪತ್ರಿಕೆ ಅನಾವರಣ

    09/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ವಲಯ ಸಂಯೋಜಕರ ಹುದ್ದೆ: ಅರ್ಜಿ ಆಹ್ವಾನ
    • ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿನಿಯರು ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಚಾಂಪಿಯನ್‌ಶಿಪ್
    • ಕೊಡಿ ಹಬ್ಬಕ್ಕೆ ಹೋದ ಮಹಿಳೆ ನಾಪತ್ತೆ
    • ಕುಂದಾಪುರ: ಇನಿದನಿ ಆಮಂತ್ರಣ ಪತ್ರಿಕೆ ಅನಾವರಣ
    • ಮತ್ಸ್ಯಸಂಪದ ಯೋಜನೆಯಡಿ ಸಹಾಯಧನ ಸೌಲಭ್ಯ: ಮೀನುಗಾರರಿಂದ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d