Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲಾಕ್ಷೇತ್ರ – ಕುಂದಾಪುರ ನೇತೃತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
    ಊರ್ಮನೆ ಸಮಾಚಾರ

    ಕಲಾಕ್ಷೇತ್ರ – ಕುಂದಾಪುರ ನೇತೃತ್ವದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

    Updated:27/07/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಆಟಿ ಅಮವಾಸ್ಯೆಯಂದು ಆಚರಿಸಲಾಗುತ್ತಿರುವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಕಲಾಕ್ಷೇತ್ರ – ಕುಂದಾಪುರ ಸಂಸ್ಥೆಯು ನೇತೃತ್ವದಲ್ಲಿ ಜುಲೈ 20ರಂದು ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ’ ಆಚರಿಸಲಾಗುತ್ತಿದೆ.

    Click Here

    Call us

    Click Here

    ಅಂದು ಸಂಜೆ ನಾಲ್ಕು ಗಂಟೆಗೆ ಯಕ್ಷಗಾನದ ಹಾಸ್ಯ ಕಲಾವಿದ ಹಳ್ಳಾಡಿ ಜಯರಾಮ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ, ರೊಟರಿ ಮಾಜಿ ಗವರ್ನರ್ ಎ.ಎಸ್.ಎನ್. ಹೆಬ್ಬಾರ್ ಅವರು ಕುಂದಾಪ್ರ ಕನ್ನಡದ ಇತಿಹಾಸ ಹಾಗೂ ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಲಿಕ್ಕಿದ್ದಾರೆ.

    ಬಹಿರಂಗ ಸಭೆಗೆ ಅವಕಾಶವಿಲ್ಲದ ಕಾರಣ ಪ್ರಮುಖ ಆಹ್ವಾನಿತರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದು, ಕಾರ್ಯಕ್ರಮದ ನೇರಪ್ರಸಾರವನ್ನು ಕಲಾಕ್ಷೇತ್ರ ಕುಂದಾಪುರ ಹಾಗೂ ಕುಂದಾಪ್ರ ಡಾಟ್ ಕಾಂ ಫೇಸ್ಬುಕ್ ಪೇಜ್ ಮೂಲಕ ವೀಕ್ಷಿಸಬಹುದಾಗಿದೆ.

    ಪ್ರಬಂಧ ಸ್ಪರ್ಧೆ:
    ನೆರ‍್ಮನಿ ಹಾಳಾರೆ ಕರಿನ ಕಟ್ಟುಕೆ ಜಾಗ ಆಯ್ತ್ ಅಂದಿನಂಬ್ರ್ ಎಂಬ ಕುಂದಾಪ್ರ ಕನ್ನಡ ಚಾಟೋಕ್ತಿಯ ಮೇಲೆ ಎ4 ಅಳತೆಯ ಹಾಳೆಯಲ್ಲಿ ಒಂದು ಪುಟಕ್ಕೆ ಮೀರದಂತೆ ಪ್ರಬಂಧವನ್ನು ಕೈ ಬರಹದ ಮೂಲಕ ಬರೆದು, ಅದರ ಪೋಟೋವನ್ನು ವಾಟ್ಸಪ್, ಇಮೇಲ್ ಅಥವಾ ಅದರ ಮೂಲ ಪ್ರತಿಯನ್ನು ಅಂಚೆಯ ಮೂಲಕ ಜುಲೈ 28ರ ಒಳಗಾಗಿ ನಮಗೆ ಕಳುಹಿಸಬಹುದಾಗಿದೆ. ತೀರ್ಮಾನಕಾರಕರ ತೀರ್ಮಾನದಂತೆ ಉತ್ತಮವಾಗಿ ಮಂಡಿಸಲಾದ ಮೂರು ಪ್ರಭಂಧವನ್ನು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಎಂದು ಘೋಷಿಸಿ ಆಗೋಸ್ಟ್ 1 ರಂದು ಬಹುಮಾನ ನೀಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಕುಂದಾಪುರ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

    • ಕಛೇರಿ ವಿಳಾಸ:
      ಕಲಾಕ್ಷೇತ್ರ-ಕುಂದಾಪುರ
      ಪ್ರಥಮ ಮಹಡಿ
      ಎ. ವಿ .ಎನ್. ಬಿಲ್ಡಿಂಗ್
      ಯಡ್ತರೆ ಮಂಜಯ್ಯ ಶೆಟ್ಟಿ ರಸ್ತೆ, ಕುಂದಾಪುರ
      ಇಮೇಲ್: kalakshtra@gmail.com
      ವಾಟ್ಸ್ಯಾಪ್ ನಂ: 9844783053
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    nineteen − seven =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.