Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದಮನಿತ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ
    ಉಡುಪಿ ಜಿಲ್ಲೆ

    ದಮನಿತ ಮಹಿಳೆಯರಿಗೆ ಉಚಿತ ಕೌಶಲ್ಯ ತರಬೇತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ದಮನಿತ ಮಹಿಳೆಯರಿಗೆ ಜಿಲ್ಲೆಯ ಬ್ಯಾಂಕ್ ಪ್ರಾಯೋಜಿತ ಸಂಸ್ಥೆಗಳ ಮೂಲಕ ಕ್ಯಾಂಡಲ್ ಮೇಕಿಂಗ್, ಕ್ಯಾರಿ ಬ್ಯಾಗ್, ಹರ್ಬಲ್ ಸೋಪ್ , ಡಿಟರ್ಜೆಂಟ್, ಫಿನಾಯಿಲ್, ಕೃತಕ ಆಭರಣ, ಹೋಂ ನರ್ಸಿಂಗ್, ಅಣಬೆ ಕೃಷಿ, ಅಲಂಕಾರಿಕ ವಸ್ತುಗಳ ತಯಾರಿಕೆ ಇನ್ನಿತರ ಕೌಶಲ್ಯ ಚಟುವಟಿಕೆಗಳಲ್ಲಿ ಉಚಿತ ತರಬೇತಿ ನೀಡಲಾಗುವುದು.

    Click Here

    Call us

    Click Here

    ಆಸಕ್ತ ದಮನಿತ ಮಹಿಳೆಯರು ಇಲಾಖೆಯಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದಾಗಿದೆ. ಹಾಗೂ ತರಬೇತಿಯನ್ನು ನೀಡಲು ಆಸಕ್ತಿಯುಳ್ಳ ರುಡ್‌ಸೆಟ್ / ಬ್ಯಾಂಕ್ ನಿರ್ಮಿತ ತರಬೇತಿ ಸಂಸ್ಥೆಗಳು/ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋಪಾಯ ಇಲಾಖೆಗಳಲ್ಲಿ ಮಾನ್ಯತೆ ಪಡೆದ ಸಂಸ್ಥೆಗಳಿಂದ ಪ್ರಸ್ತಾವನೆ ಕೂಡಾ ಆಹ್ವಾನಿಸಿದ್ದು ಜುಲೈ 31 ರೊಳಗೆ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ರಜತಾದ್ರಿ ಮಣಿಪಾಲ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574978 ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × two =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.