Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 282 ಪಾಸಿಟಿವ್, ಒಟ್ಟು 6,201 ಪ್ರಕರಣ
    ಉಡುಪಿ ಜಿಲ್ಲೆ

    ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 282 ಪಾಸಿಟಿವ್, ಒಟ್ಟು 6,201 ಪ್ರಕರಣ

    Updated:09/08/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಜಿಲ್ಲೆಯಲ್ಲಿ ಆ.09ರ ಭಾನುವಾರ 282 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 86, ಉಡುಪಿ ತಾಲೂಕಿನ 152 ಹಾಗೂ ಕಾರ್ಕಳ ತಾಲೂಕಿನ 43 ಮಂದಿಗೆ ಪಾಸಿಟಿವ್ ಬಂದಿದೆ. ಓರ್ವ ವ್ಯಕ್ತಿ ಬೇರೆ ಜಿಲ್ಲೆಯವರಾಗಿದ್ದಾರೆ.

    Click Here

    Call us

    Click Here

    ಒಟ್ಟು ಪ್ರಕರಣಗಳಲ್ಲಿ 77 ಸಿಂಥಮೇಟಿವ್ ಹಾಗೂ 205 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 147 ಪುರುಷರು, 135 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು 48 ಮಂದಿ ಆಸ್ಪತ್ರೆಯಿಂದ ಹಾಗೂ 49 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.

    ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 132, ILI 69 ಪ್ರಕರಣ, ಸಾರಿ 6 ಪ್ರಕರಣವಿದ್ದು, 66 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 6 ಮಂದಿ ಬೇರೆ ರಾಜ್ಯ ಹಾಗೂ 3 ಮಂದಿ ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

    1,343 ನೆಗೆಟಿವ್:
    ಈ ತನಕ ಒಟ್ಟು 44824 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 37325 ನೆಗೆಟಿವ್, 6201 ಪಾಸಿಟಿವ್ ಬಂದಿದ್ದು, 1298 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1343 ನೆಗೆಟಿವ್, 282ಪಾಸಿಟಿವ್ ಬಂದಿದೆ.

    2,697 ಸಕ್ರಿಯ ಪ್ರಕರಣ:
    ಜಿಲ್ಲೆಯಲ್ಲಿ ಒಟ್ಟು 6201 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3444 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2697 ಸಕ್ರಿಯ ಪ್ರಕರಣಗಳಲ್ಲಿ 1412 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ. ಹಾಗೂ 1285 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 60 ಮಂದಿ ಮೃತಪಟ್ಟಿದ್ದಾರೆ.

    Click here

    Click here

    Click here

    Click Here

    Call us

    Call us

    ಇದನ್ನೂ ಓದಿ:
    ► ಕುಂದಾಪುರದಲ್ಲಿ ನಿರಂತರ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು – https://kundapraa.com/?p=40139 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    three + 5 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.