ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.10ರ ಸೋಮವಾರ 90 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 6290 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3462 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2762 ಸಕ್ರಿಯ ಪ್ರಕರಣಗಳು ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ಹಾಗೂ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 66 ಮಂದಿ ಮೃತಪಟ್ಟಿದ್ದಾರೆ. ಇಂದು ಒಟ್ಟು 117 ಬಿಡುಗಡೆಗೊಂಡಿದ್ದಾರೆ.
ಇದನ್ನೂ ಓದಿ:
► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 .
► ಎಸ್ಎಸ್ಎಲ್‌ಸಿ: ಶ್ರಾವ್ಯ ಎಸ್. ಮೊಗವೀರ ಜಿಲ್ಲೆಗೆ ದ್ವಿತೀಯ. 621 ಅಂಕ – https://kundapraa.com/?p=40194 .
► ಎಸ್.ಎಸ್.ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .










