Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ಕ್ಷೇತ್ರ ಕುಂದಾಪುರ ತಾಲೂಕು ಕಾರ್ಮಿಕ ಪ್ರಕೋಷ್ಟ ಸಂಚಾಲಕರಾಗಿ ರಾಜು ದೇವಾಡಿಗ ಕುಂದಾಪುರ ಇವರು ಆಯ್ಕೆಯಾಗಿರುತ್ತಾರೆ.