Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡಬಳ್ಳಿ ಜಯರಾಮ್ ಶೆಟ್ಟಿ ಅವರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡಬಳ್ಳಿ ಜಯರಾಮ್ ಶೆಟ್ಟಿ ಅವರಿಗೆ ಸನ್ಮಾನ

    Updated:11/11/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ಸಮೀಪದ ಮಾರಣಕಟ್ಟೆಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡಬಳ್ಳಿ ಜಯರಾಮ ಶೆಟ್ಟಿ ಅವರಿಗೆ  ಸನ್ಮಾನ  ಸಮಾರಂಭ ನಡೆಯಿತು.

    Click Here

    Call us

    Click Here

    ಸನ್ಮಾನಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಸ್ವಾರ್ಥ ಚಿಂತನೆ ಗಳನ್ನು ಆಳವಡಿಸಿಕೊಳ್ಳದೆ, ಸಮಾಜಮುಖಿಯಾಗಿ ಬೆಳೆದಾಗ, ಸಮಾಜ ಅಂತಹವರನ್ನು ಗುರುತಿಸುತ್ತದೆ ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಬಸ್ರೂರು ಅಪ್ಪಣ್ಣ ಹೆಗ್ಡೆ, ಸಮಾಜ ಸೇವೆಯಲ್ಲಿಯೇ ಭಗವಂತನನ್ನು ಕಾಣುವವರಿಗೆ ಭಗವಂತನ ಶ್ರೀರಕ್ಷೆ ಯಾವಾಗಲೂ ಇರುತ್ತದೆ ಎಂದರು. ಸಮಾಜದೊಂದಿಗೆ ಬೆಳೆಯುತ್ತಾ, ನಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ನೀಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಹೇಳಿದರು.

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ. ಅತುಲ್‌ಕುಮಾರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಉದಯ ಜಿ.ಪೂಜಾರಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ, ಉದ್ಯಮಿ ರಾಮಚಂದ್ರ ಮಂಜ, ಮಾರಣಕಟ್ಟೆದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಲೆಕ್ಕಾಧಿಕಾರಿ ನಾರಾಯಣ ಶೆಟ್ಟಿ, ಅರ್ಚಕ ವಿಘ್ನೇಶ್ವರ ಮಂಜ, ಎಂ. ಎಸ್. ಮಂಜ ಚಾರಿಟಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ನಾಗರಾಜ ಮಂಜ, ಚಿತ್ತೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಘುರಾಮ ಶೆಟ್ಟಿ, ಪ್ರೌಢಶಾಲಾ ಕಾರ್ಯಾಧ್ಯಕ್ಷ ರವಿರಾಜ್ ಶೆಟ್ಟಿ, ನಟ ಕವೀಶ್ ಶೆಟ್ಟಿ , ಮುಖ್ಯ ಶಿಕ್ಷಕ ಬಾಲಕೃಷ್ಣ ಶೆಟ್ಟಿ , ನೀಲಕಂಠ ಮರ್ಡಿ, ರವಿರಾಜ್ ಶೆಟ್ಟಿ , ದಿವಾಕರ ಆಚಾರ್ಯ ಮಾರಣಕಟ್ಟೆ , ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    3 × 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.