Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಗತ್ತಿನಲ್ಲಿ ಗುರುವಿಗೆ ಮಿಗಿಲಾದವರು ಯಾರೂ ಇಲ್ಲ: ಬಿ. ಎಂ. ಸುಕುಮಾರ ಶೆಟ್ಟಿ
    ಊರ್ಮನೆ ಸಮಾಚಾರ

    ಜಗತ್ತಿನಲ್ಲಿ ಗುರುವಿಗೆ ಮಿಗಿಲಾದವರು ಯಾರೂ ಇಲ್ಲ: ಬಿ. ಎಂ. ಸುಕುಮಾರ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ ನಡೆಯಿತು.

    Click Here

    Call us

    Click Here

    ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟಿ, ಮಾತನಾಡಿ, ಯಾರು ಎಷ್ಟೇ ದೊಡ್ಡ ಹುದ್ದೆಗೇರಿದರೂ ತನಗೆ ಅಕ್ಷರ ಕಲಿಸಿದ ಗುರುಗಳನ್ನು ಮರೆಯುವುದಿಲ್ಲ. ತಂದೆತಾಯಿ ನಮಗೆ ಜನ್ಮ ನೀಡಿದರೆ ಗುರು ನಮ್ಮಲ್ಲಿ ಅರಿವಿನ ದೀಪವನ್ನು ಹಚ್ಚುತ್ತಾರೆ. ವಿದ್ಯೆಯಿಲ್ಲದ ಮನುಷ್ಯನ ಜೀವನ ಪಶುವಿಗೆ ಸಮಾನ ಎಂಬಂತೆ ವ್ಯಕ್ತಿಯ ವ್ಯಕ್ತಿತ್ವ ವಿಕಸನವಾಗಲು ಶಿಕ್ಷಣದ ಅಗತ್ಯವಿದೆ. ನಮಗೆ ದಾರಿತೋರಿದ ಗುರುಗಳನ್ನು ಸ್ಮರಿಸಿ, ಗೌರವಿಸುವುದು ಶಿಷ್ಯರಾದವರ ಆದ್ಯ ಕರ್ತವ್ಯವಾಗಿದೆ . ಜ್ಞಾನಿಗಳ ಸರಿಯಾದ ಮಾರ್ಗದರ್ಶನವಿದ್ದರೆ ಎಂತಹ ವ್ಯಕ್ತಿಯಾದರೂ ಸಾಧನೆ ಮಾಡಬಲ್ಲ. ಶೃದ್ದೆ, ನಿಷ್ಠೆ, ಗುರುಭಕ್ತಿಯಿಂದ ವಿದ್ಯಾರ್ಥಿ ಕಲಿತಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬಲ್ಲ. ಇಂದು ಇಲ್ಲಿ ತಮ್ಮ ಗುರುಗಳನ್ನು ಗುರುತಿಸಿ, ಗುರುವಂದನೆ ಮಾಡುತ್ತಿರುವುದು ಸ್ತುತ್ಯಾರ್ಹ ಎಂದರು ಹೇಳಿದರು.

    ವಿಶ್ರಾಂತ ಉಪನ್ಯಾಸಕ ಪಿ.ಶೇಷಪ್ಪಯ್ಯ ಹೆಬ್ಬಾರ್, ನಿವೃತ್ತ ಶಿಕ್ಷಕಿಯರಾದ ಸೀತಾಲಕ್ಷ್ಮೀ ಟೀಚರ್, ರೋಮನ್ ಲೋಬೋ, ಸುಶೀಲ ಗಾಣಿಗರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಬೈಂದೂರು ಕಸಾಪದ ಅಧ್ಯಕ್ಷ ರವೀಂದ್ರ ಎಚ್.ವಹಿಸಿದ್ದರು.

    ಕುಂದಾಪುರ ತಾಲೂಕು ಕಸಾಪದ ಅಧ್ಯಕ್ಷ ಡಾ.ಕಿಶೋರ ಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಾಹಿತಿ ಹಾಗೂ ಜೀವವಿಮಾ ಅಧಿಕಾರಿ ಡಾ.ಶ್ರೀನಿವಾಸ ಶೆಟ್ಟಿ, ಉಡುಪಿ ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿ ಡಾ.ಸುಬ್ರಹ್ಮಣ್ಯ ಭಟ್, ಉದ್ಯಮಿ ಜಗನ್ನಾಥ ಶೆಟ್ಟಿ ನಾಕಟ್ಟೆ, ಕನಕ ಗ್ರೂಪ್‌ಆಫ್ ಹೊಟೇಲ್‌ನ ಮಾಲಕ ಜಗದೀಶ ಶೆಟ್ಟಿ, ಹಿರಿಯ ನಾಗರೀಕ ವೇದಿಕೆ ಅಧ್ಯಕ್ಷ ಗೋವಿಂದ ಎಂ., ಪುಂಡಲೀಕ್ ನಾಯಕ್, ಲಾವಣ್ಯ ಬೈಂದೂರಿನ ಅಧ್ಯಕ್ಷ ಉದಯ ಆಚಾರ್ ಉಪಸ್ಥಿತರಿದ್ದರು.

    ಬಿ. ಪ್ರವೀಣ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು.ಡಾ. ಪ್ರತಿಭಾರೈ ಕಾರ್ಯಕ್ರಮ ನಿರೂಪಿಸಿ, ಬಾಡಾ ಭಾಸ್ಕರ ಶೆಟಿ ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    2 + 15 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.