Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಕ್ಷಿಣ ಕನ್ನಡ ಜಿಲ್ಲೆಯ ಕೊಂಬಾರುವಿನ ಕುಮಾರಪುರ ಪ್ರಕಾಶನ ಬದುಕು ವಿಷಯದ ಕುರಿತಂತೆ ಆಯೋಜಿಸಿದ್ದ ನಾನು ನನ್ನ ಗೀಚು 2020- 21ರ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯಲ್ಲಿ ಬೈಂದೂರಿನ ಗಾಯತ್ರಿ ಲಕ್ಷ್ಮಣ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.