Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೇತುವೆಗೆ ಕಾರು ಡಿಕ್ಕಿಯಾಗಿ ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ನಿಧನ
    ಅಪಘಾತ-ಅಪರಾಧ ಸುದ್ದಿ

    ಸೇತುವೆಗೆ ಕಾರು ಡಿಕ್ಕಿಯಾಗಿ ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ನಿಧನ

    Updated:09/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಶಿಫ್ಟ್ ಕಾರು ಹಾಲಾಡಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ (60) ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

    Click Here

    Call us

    Click Here

    ಹದ್ದೂರು ರಾಜೀವ ಶೆಟ್ಟಿ ಅವರು ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿಯಾದ ಪರಿಣಾಮ ರಾಜೀವ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆಯೇ ಅವರು ಅಸುನೀಗಿದ್ದಾರೆ.

    ಹದ್ದೂರು ರಾಜೀವ ಶೆಟ್ಟಿಯವರು ವಿವಿಧ ಸಮಾಜಸೇವಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು ಶಂಕರನಾರಾಯಣ ಮಂಡಲ ಪಂಚಾಯತ್ ಅಧ್ಯಕ್ಷರಾಗಿ, ಗ್ರಾಮ ಪಂಚಾಯತ್ ಸದಸ್ಯರಾಗಿ, ತಾಲೂಕು ಪಂಚಾಯತ್ ಸದಸ್ಯರಾಗಿ, ಕೆ.ಎಂ.ಎಫ್. ನಿರ್ದೇಶಕರಾಗಿ, ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಉಡುಪಿ ಜಿಲ್ಲಾ ರೈತ ಸಂಘದ ಸದಸ್ಯರಾಗಿರುವ ಇವರು ಓರ್ವ ಪ್ರಗತಿಪರ ಕೃಷಿಕರು. ಹೈನುಗಾರಿಕೆಯಲ್ಲೂ ತೊಡಗಿಸಿಕೊಂಡಿದ್ದು ಬೈಲೂರು ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಂಕರನಾರಾಯಣ ಭಾಗದ ಬಿಜೆಪಿಯ ಪ್ರಮುಖ ಮುಖಂಡರಾಗಿ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುತ್ತಾರೆ.

    ಮೃತರು ಪತ್ನಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಮಮತಾ ಶೆಟ್ಟಿ& ಓರ್ವ ಪುತ್ರಿಯನ್ನು ಅಗಲಿರುತ್ತಾರೆ.

    ಶಂಕರನಾರಾಯಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    2 + 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.