Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿತ್ಯಾ ಭಗವದ್ಗೀತಾ ಪಠಣದಿಂದ ಅಂತ:ಕರಣ ಶುದ್ಧಿ: ಯು. ಚಂದ್ರಶೇಖರ ಹೊಳ್ಳ
    ಊರ್ಮನೆ ಸಮಾಚಾರ

    ನಿತ್ಯಾ ಭಗವದ್ಗೀತಾ ಪಠಣದಿಂದ ಅಂತ:ಕರಣ ಶುದ್ಧಿ: ಯು. ಚಂದ್ರಶೇಖರ ಹೊಳ್ಳ

    Updated:15/12/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ರಾಜ್ಯಾದ್ಯಂತ ಸ್ವರ್ಣವಲ್ಲಿ ಸಂಸ್ಥಾನದಿಂದ ಏರ್ಪಡಿಸಿರುವ ಭಗವದ್ಗೀತಾ ಅಭಿಯಾನದ ದಶಮಾನೋತ್ಸವ ಕಾರ್ಯಕ್ರಮ ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು.

    Click Here

    Call us

    Click Here

    ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಅವರು ಕಾರ್ಯಕ್ರಮ ಉದ್ಧಾಟಿಸಿ ಮಾತನಾಡಿ, ಜೀವನದಲ್ಲಿ ಯಶಸ್ಸು-ಶ್ರೇಯಸ್ಸು ಸಾಧಿಸಲು ಶಿಸ್ತು ಮತ್ತು ಧ್ಯೇಯ ಪೂರ್ಣ ಸಾಧನೆ ಅಗತ್ಯ. ಭಗವದ್ಗೀತಾ ಪಠಣ ನಿತ್ಯ ಮಾಡುವುದರಿಂದ ಅಂತ:ಕರಣ ಶುದ್ಧಿಯಾಗುತ್ತದೆ. ಅರ್ಥಕ್ಕಿಂತ ಶ್ರದ್ಧೆ ಪರಿಣಾಮಕಾರಿಯಾದುದು ಎಂದು ಗೀತಾ ಸಂದೇಶವನ್ನು ಮನೆಮನೆಗೆ ತಲುಪಿಸುವಲ್ಲಿ ರಾಮಕ್ಷತ್ರಿಯ ಸಮಾಜದ ಮಾತೃಮಂಡಳಿಯವರು ಸ್ಥಳೀಯ ವಿದ್ಯಾಸಂಸ್ಥೆಗಳು ತೊಡಗಿಸಿಕೊಂಡಿದ್ದರಿಂದ ಪಠಣ, ಮಾರ್ಗದರ್ಶನ ಮತ್ತು ಸ್ಪರ್ಧೆ ನಿರ್ವಹಣೆ ಯಶಸ್ವಿಯಾಗಿದೆ ಎಂದರು.

    ಸ್ವರ್ಣವಲ್ಲಿ ಸಂಸ್ಥಾನದ ಟ್ರಸ್ಟೀ, ಅಭಿಯಾನದ ಅಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೂಜ್ಯ ಶ್ರೀಗಳ ಸಾಮಾಜಿಕ ಕಾಳಜಿ ತಪೋನುಷ್ಠಾನಗಳು ಸಮಾಜದ ಏಳ್ಗೆಗೆ ಪೂರಕವಾಗಿವೆ ಎಂದರು.

    ನಿವೃತ್ತ ಮುಖ್ಯೋಪಾಧ್ಯಾಯ ಬಿ. ವಿಶ್ವೇಶ್ವರ ಅಡಿಗ ಸ್ಪರ್ಧಾ ವಿವರಗಳನ್ನು ವಿವರಿಸಿ ಆನ್‌ಲೈನ್ ನಲ್ಲಿ ಭಾಗವಹಿಸಿದ ಶಾಲಾ ವಿದ್ಯಾರ್ಥಿಗಳನ್ನು ಪ್ರೇರೇಪಿಸಿದ ಅಧ್ಯಾಪಕರನ್ನು ಅಭಿನಂದಿಸಿ ಪ್ರತಿ ಶಿಕ್ಷಣ ಸಂಸ್ಥೆಗೆ ಉಚಿತ ಪುಸ್ತಕ ವಿತರಿಸಿದರು.

    ರಾಮಕ್ಷತ್ರಿಯ ಸಮಾಜದ ಅಧ್ಯಕ್ಷ ಪರಮೇಶ್ವರ ಹೋಬಳಿದಾರ, ಕಾರ್ಯದರ್ಶಿ ಜಿ. ಹುನುಮಂತ, ಮಾತ್ರ ಮಂಡಳಿ ಅಧ್ಯಕ್ಷೆ s ವನಜಾ ಭಾಸ್ಕರ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಲಲಿತಾ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಮಾತೃಮಂಡಳಿ ಸದಸ್ಯರಿಂದ ಪ್ರಾರ್ಥನೆ ನಡೆಯಿತು. ಕೇಶವ ನಾಯಕ್ ಸ್ವಾಗತಿಸಿದರು, ಯು ಗಣೇಶ ಪ್ರಸನ್ನ ಮಯ್ಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    fourteen − one =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.