Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪೇಟೆ ವೆಂಕಟರಮಣ ದೇವಸ್ಥಾನದ ಭಜನಾ ಸಪ್ತಾಹ ಕಾರ್ಯಕ್ರಮ ನಡೆಯಿತು. ಗುರುಕೃಪಾ ಮಹಿಳಾ ಮಂಡಳಿ ಅಧ್ಯಕ್ಷೆ ಹಾಲಾಡಿ ಲಕ್ಷ್ಮೀದೇವಿ ವಾಸುದೇವ್ ಕಾಮತ್‌ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ಹಾಗೂ ದೀಪದ ಸುತ್ತಾ ಕುಣಿತ ಭಜನೆ ನಡೆಯಿತು