Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಂಡ್ಸೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಝಹೀರ್ ಅಹಮ್ಮದ್ ನಾಖುದಾ ಅವರನ್ನು ಆಯ್ಕೆ ಮಾಡಲಾಗಿದೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ಶಿಫಾರಸ್ಸಿನ ಮೇರೆಗೆ ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ ಕುಮಾರ ಶೆಟ್ಟಿ ಅವರು ನೇಮಕ ಮಾಡಿದ್ದಾರೆ.