Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
    ಕ್ಯಾಂಪಸ್ ಕಾರ್ನರ್

    ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

    Updated:15/01/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ 158ನೇ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

    Click Here

    Call us

    Click Here

    ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟರಾಮ್ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಸ್ತುತತೆ ಎಂಬ ವಿಷಯದ ಬಗ್ಗೆ ಮಾತನಾಡಿದರು.

    ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕನ್ನಡ ಭಾಷಾ ಸಹಾಯಕ ಪ್ರಾಧ್ಯಾಪಕರೂ, ಕಾಲೇಜಿನ ಸಾಂಸ್ಕೃತಿಕ ವಿಭಾಗದ ಸಂಚಾಲಕರೂ ಆದ ಮೀನಾಕ್ಷಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ರಾಘವೇಂದ್ರ ಸ್ವಾಗತಿಸಿದರು. ವಿದ್ಯಾರ್ಥಿನಿ ಕು. ರಮ್ಯಾ ವಂದಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತಿರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    18 − eight =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.