Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಹಿತಿ ಡಾ. ನಾ. ಮೊಗಸಾಲೆ ಕೃತಿಗಳ ಬಿಡುಗಡೆ
    ಊರ್ಮನೆ ಸಮಾಚಾರ

    ಸಾಹಿತಿ ಡಾ. ನಾ. ಮೊಗಸಾಲೆ ಕೃತಿಗಳ ಬಿಡುಗಡೆ

    Updated:09/02/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಸಾಹಿತಿ ಡಾ. ನಾ. ಮೊಗಸಾಲೆ ಕೃತಿಗಳು ಸಾಮಾಜಿಕ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿವೆ. ಇವರ ಬರಹಗಳು ವೈಚಾರಿಕ ದೃಷ್ಟಿಕೋನದಲ್ಲಿ ರಚನೆಗೊಳ್ಳುತ್ತವೆ ಎಂದು ಸಾಹಿತಿ ಬೆಳಗೋಡು ರಮೇಶ್ ಭಟ್ ಹೇಳಿದರು.

    Click Here

    Call us

    Click Here

    ಕೋಟದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ಸಾಲಿಗ್ರಾಮ ಲೇಖಕರ ಹಿತರಕ್ಷಣಾ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ, ಕೋಟ ಮಿತ್ರ ಮಂಡಳಿ ಆಶ್ರಯದಲ್ಲಿ ನಡೆದ ಮೊಗಸಾಲೆ ಅವರ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಮೊಗಸಾಲೆ ಅವರ ‘ನೀಲ ಆಕಾಶ’ ಸಮಗ್ರ ಕವನ ಸಂಕಲನ ಬಿಡುಗಡೆ ಹಾಗೂ ‘ಮೊದಲ ಓದಿನ ಸುಖ’ ಮುನ್ನುಡಿಗಳ ಗುಚ್ಛವನ್ನು ಸಾಹಿತಿ ಡಾ.ಬಿ.ಜನಾನ ಭಟ್ ಮತ್ತು ಕ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕೃತಿ ಬಿಡುಗಡೆಗೊಳಿಸಿದರು.

    ಕಾರ್ಯಕ್ರಮ ಸಂಘಟಕರು ಮೊಗಸಾಲೆ ಅವರನ್ನು ಸನ್ಮಾನಿಸಿ ಗೌರವಿಸಿದರು. ಮೊಗಸಾಲೆ ಅವರ ಗದ್ಯ ಸಾಹಿತ್ಯದ ಕುರಿತು ಡಾ.ರಾಜಶೇಖರ್ ಹಳೆಮನೆ ಮಾತನಾಡಿದರು.

    ಲೇಖಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಚಿತ್ರಪಾಡಿ ಪ್ರೊ.ಉಪೇಂದ್ರ ಸೋಮಯಾಜಿ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರ ಐತಾಳ ಕಾರ್ಯಕ್ರಮ ನಿರೂಪಿಸಿದರು. ನರೇಂದ್ರ ಕುಮಾರ್ ಕೋಟ ವಂದಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    15 − five =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.