Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆಯಾಗಿದ್ದಾರೆ. ಅವರನ್ನು ರಾಷ್ಟ್ರೀಯ ಅಧ್ಯಕ್ಷ ಯು. ಆರ್ ಸಭಾಪತಿ ಮತ್ತು ರಾಜ್ಯಾಧ್ಯಕ್ಷ ರಾಮು ಮೊಗೇರ ನೇಮಕ ಮಾಡಿದ್ದಾರೆ.
ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ20/12/2025