Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರದ್ಧಾ ಕೇಂದ್ರಗಳಿಂದ ಸಮಾಜದಲ್ಲಿ ಜಾ‍ಗೃತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ
    ಊರ್ಮನೆ ಸಮಾಚಾರ

    ಶ್ರದ್ಧಾ ಕೇಂದ್ರಗಳಿಂದ ಸಮಾಜದಲ್ಲಿ ಜಾ‍ಗೃತಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ

    Updated:13/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶ್ರದ್ಧಾ ಕೇಂದ್ರಗಳು ಸಮಾಜದಲ್ಲಿ ಒಗ್ಗಟ್ಟು, ಜಾಗೃತಿ, ಸಾಂಸ್ಕೃತಿಕ ಪ್ರಜ್ಞೆ ಜಾಗೃತಗೊಳಿಸುತ್ತವೆ. ನಮ್ಮ ಶ್ರೇಷ್ಠ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಲು ದೇವಸ್ಥಾನ, ದೈವಸ್ಥಾನಗಳು ಶಕ್ತಿಶಾಲಿ ವೇದಿಕೆಗಳು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ವಂಡ್ಸೆ ಯಕ್ಷೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆದ ಯಕ್ಷೀ ಅನ್ನಪೂರ್ಣೇಶ್ವರಿ ಯುವ ಸಂಘಟನೆ ದಶಮಾನೋತ್ಸವ ಶಿವರಾತ್ರಿ ಉತ್ಸವದಲ್ಲಿ ಮಾತನಾಡಿದರು.

    ಉತ್ಸವವನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಧಾರ್ಮಿಕ ಮುಂದಾಳು ಬಿ. ಅಪ್ಪಣ್ಣ ಹೆಗ್ಡೆ ಅವರನ್ನು ‘ಧಾರ್ಮಿಕ ಮಾಣಿಕ್ಯ’ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರನ್ನು ‘ನಮ್ಮೂರ ಮಾಣಿಕ್ಯ’ ಶೆಫ್‌ಕಾಟ್ ಫುಡ್ ಅಂಡ್ ಹಾಸ್ಪಿಟಾಲಿಟಿ ಸರ್ವಿಸಸ್ ಸಂಸ್ಥಾಪಕ ಗೋವಿಂದ ಬಾಬು ಪೂಜಾರಿ ಅವರನ್ನು ‘ಉದ್ಯೋಗ ಮಾಣಿಕ್ಯ’ ಬಿರುದಿ ನೀಡಿ ಸನ್ಮಾನಿಸಲಾಯಿತು.

    ಯುವ ಸಂಘಟನೆ ಅಧ್ಯಕ್ಷ ಗಣೇಶ ದೇವಾಡಿಗ ಅಡಿಕೆಕೊಡ್ಲು ಅಧ್ಯಕ್ಷತೆ ವಹಿಸಿದ್ದರು. ಮಂಜುನಾಥ ಭಟ್ ಕಲ್ಯಾಣಪುರ ಆಶೀರ್ವಚನ ನೀಡಿದರು. ಉದ್ಯಮಿ ಗುರುರಾಜ್ ಪಂಜು ಪೂಜಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಉದಯಕುಮಾರ ಶೆಟ್ಟಿ, ಸದಸ್ಯರಾದ ಪ್ರಶಾಂತ್ ಪೂಜಾರಿ, ಗೋವರ್ಧನ ಜೋಗಿ, ಉದ್ಯಮಿ ಗಣೇಶ ಶೆಟ್ಟಿ ಹೊಸೂರು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸತೀಶ ನಾಯ್ಕ, ಪ್ರೇಮಾನಂದ ಆಚಾರ್ಯ ಇದ್ದರು.

    ಕ್ಷೇತ್ರದ ಮುಖ್ಯಸ್ಥ ಭಾಸ್ಕರ ಪ್ರಾಸ್ತಾವಿಕ ಮಾತನಾಡಿದರು. ಬಿ. ಎಂ. ಸುಕುಮಾರ ಶೆಟ್ಟಿ, ಉದಯಕುಮಾರ್ ಶೆಟ್ಟಿ, ಯುವ ಸಂಘಟನೆ ಮಾಜಿ ಅಧ್ಯಕ್ಷರನ್ನು ಗೌರವಿಸಲಾಯಿತು.

    Click here

    Click here

    Click here

    Click Here

    Call us

    Call us

    ವಾಸು ಜಿ.ನಾಯ್ಕ್ ಸ್ವಾಗತಿಸಿ, ನಿರೂಪಿಸಿದರು. ಮಾಜಿ ಅಧ್ಯಕ್ಷ ನಾಗರಾಜ ಆಚಾರ್ಯ ವರದಿ ವಾಚಿಸಿದರು. ಮಣಿಕಂಠ ಪೂಜಾರಿ ವಂದಿಸಿದರು. ರಾಜೇಂದ್ರ ಹಳ್ಳೂರ ತಂಡದಿಂದ ರಸಮಂಜರಿ, ರಾಘವೇಂದ್ರ ಭಜನಾ ಮಂಡಳಿಯಿಂದ ಭಜನೆ, ಮೊಗವೀರ ಪೇಟೆ ದುರ್ಗಾಪರಮೇಶ್ವರಿ ಚಂಡೆ ಬಳಗದಿಂದ ಚಂಡೆವಾದನ, ಕಲಾಸ್ಫೂರ್ತಿ ತಂಡದಿಂದ ನಾಟಕ ಪ್ರದರ್ಶನಗೊಂಡುವು.

     

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    nine + twelve =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.