Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ: ಶ್ರೀ ವೆಂಕಟರಮಣ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ
    ಕ್ಯಾಂಪಸ್ ಕಾರ್ನರ್

    ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ: ಶ್ರೀ ವೆಂಕಟರಮಣ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

    Updated:19/03/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವುದರ ಮೂಲಕ 9 ಮಂದಿ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ರಾಘವೇಂದ್ರ, ನಿಖಿಲ್, ಮಂಜುನಾಥ್ ಶೆಟ್ಟಿ, ವಿನಯ್ ಚಿನ್ನದ ಪದಕ, ಸುಶಾಂತ್, ತನ್ಮಯ್ ಗಡಿಯಾರ್, ಕಾರ್ತಿಕ್ ಭಟ್, ದಿಶಾನ್ ಡಿ ಶೆಟ್ಟಿ, ಕೌಶಿಕ್ ಮೇರ್ಡಿ ಬೆಳ್ಳಿ ಪದಕ, ಸೂರಜ್ ಆರ್., ಶ್ರೀವತ್ಸ ಕಾಮತ್,ಸುದೀಪ್, ವರುಣ್ ಹೇರಂಭ ಆರ್ ನಾಕ್ ಕಂಚಿನ ಪದಕವನ್ನು ಗಳಿಸುವುದರ ಮೂಲಕ 14 ಪದಕಗಳನ್ನು ತಮ್ಮದಾಗಿಸಿಕೊಳ್ಳುವುದರ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

    ವಿಜೇತ ತಂಡದೊಂದಿಗೆ ಕಾಲೇಜಿನ ಪ್ರಾಶುಂಪಾಲರಾದ ಗಣೇಶ ಮೊಗವೀರ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಗಾಣಿಗ, ತರಬೇತುದಾರ ಕೃಷ್ಣ ಮೊಗವೀರ ಉಪಸ್ಥಿತರಿದ್ದರು. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಶುಂಪಾಲರು ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    two × 5 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.