Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ಠಾಣೆಯ ಪಿಸೈ ಸಂಗೀತಾ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಅಂಬಿಕಾ ನಗರ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾದೆ. ಬೈಂದೂರು ಠಾಣೆಗೆ ನೂತನ ಪಿಎಸೈ ಆಗಿರುವ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.