Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ: ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ
    ಉಡುಪಿ ಜಿಲ್ಲೆ

    ಬೈಂದೂರು-ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ ದುರಸ್ತಿ: ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ

    Updated:24/06/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿಯ ನಾಗೋಡಿ ಘಾಟ್ ಹತ್ತಿರ ಬೀಳುತ್ತಿರುವ ಅತಿಯಾದ ಮಳೆಯಿಂದಾಗಿ ಬೈಂದೂರು- ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ರಸ್ತೆಯು ಬಿರುಕು ಬಿಟ್ಟಿರುವದರಿಂದ , ಸಾರ್ವಜನಿಕ ಹಿತದೃಷ್ಠಿಯಿಂದ ಈ ಮಾರ್ಗದಲ್ಲಿ ಜೂನ್ 16 ರಿಂದ ಆಗಸ್ಟ್ 30 ರ ವರೆಗೆ ವಾಹನ ಸಂಚಾರಕ್ಕೆ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗವಾಗಿ, ನಗರ-ಹುಲಿಕಲ್  ಘಾಟ್-ಹೊಸಂಗಡಿ-ಸಿದ್ದಾಪುರ ಮಾರ್ಗದಿಂದ ಸಂಚರಿಸಲು ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶಿಸಿದ್ದಾರೆ.

    Click Here

    Call us

    Click Here

    ► ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರ ನಿಷೇಧ – https://kundapraa.com/?p=49470 .
    ► ಅಗ್ರಿಗೇಟರ್ಸ್ ನಿಯಮದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟ್ಯಾಕ್ಸಿಗಳ ಪ್ರಯಾಣ ದರ ಪರಿಷ್ಕರಣೆ – https://kundapraa.com/?p=49466 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 − three =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.