Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ
    ಉಡುಪಿ ಜಿಲ್ಲೆ

    ರಾಜ್ಯ ಮಟ್ಟದ ಆಯ್ಕೆ ಸಮಿತಿಗೆ ಪುಸ್ತಕಗಳ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೇ ಭಾಷೆಯ ಪುಸ್ತಕಗಳನ್ನು ಬೆಂಗಳೂರಿನ ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ ವಿಭಾಗದಲ್ಲಿ ಜುಲೈ 30 ರ ಒಳಗೆ ಕಾಫಿರೈಟ್ ಮಾಡಿಸಿರಬೇಕು. ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸಲ್ಲಿಸಲು ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

    Click Here

    Call us

    Click Here

    ಲೇಖಕರು, ಲೇಖಕ ಪ್ರಕಾಶಕರು ಹಾಗೂ ಪ್ರಕಟಣಾ ಸಂಸ್ಥೆಗಳು ಪುಸ್ತಕವನ್ನು ಆಯ್ಕೆಗೆ ಸಲ್ಲಿಸುವಾಗ ಅನುಮತಿ ಪತ್ರದೊಂದಿಗೆ ಪುಸ್ತಕದ ಸಾಫ್ಟ್ ಕಾಫಿಯನ್ನು ಸಿ.ಡಿ. ರೂಪದಲ್ಲಿ (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಸಲ್ಲಿಸಲು ಜುಲೈ 31 ಕೊನೆಯ ದಿನ.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://dpl.karnataka.gov.in/ ಅಥವಾ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿಗಳನ್ನು ಸಂಪರ್ಕಿಸುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಜಯಶ್ರೀ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    13 − 6 =

    Call us

    Click Here

    Call us

    Call us

    Call us
    Highest Viewed Recently
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.