Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು ಜೆ.ಸಿ.ಐ: ಜೇಸಿ ಸಪ್ತಾಹ 2015
    ಊರ್ಮನೆ ಸಮಾಚಾರ

    ಶಿರೂರು ಜೆ.ಸಿ.ಐ: ಜೇಸಿ ಸಪ್ತಾಹ 2015

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಜೆ.ಸಿ.ಐ ಶಿರೂರು ಇದರ 2015ನೇ  ಸಾಲಿನ ಜೇಸಿ  ಸಪ್ತಾಹ ಕಾರ್ಯಕ್ರಮವನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಪೇಟೆ ಶ್ರೀ ವೆಂಕಟರಮಣ ಸಭಾ ಭವನದಲ್ಲಿ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಅವರು ಜೆ.ಸಿ.ಐ ಸಂಸ್ಥೆ ತನ್ನ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ.ಗ್ರಾಮೀಣ ಭಾಗದಲ್ಲಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಲಯ ಮಟ್ಟದಲ್ಲಿ ಗುರುತಿಸಿಕೊಂಡ ಶಿರೂರು ಜೆ.ಸಿ.ಐ ನ ಸಾಧನೆ ಶ್ಲಾಘನೀಯ ಎಂದರು.

    Click Here

    Call us

    Click Here

    ಶಿರೂರು ಜೆ.ಸಿ.ಐ ಅಧ್ಯಕ್ಷ ಪ್ರಕಾಶ ಮಾಕೋಡಿ ಅಧ್ಯಕ್ಷತೆ ವಹಿಸಿದ್ದರು.ಈ ಸಂಧರ್ಭದಲ್ಲಿ ವಲಯ ನಿರ್ದೇಶಕ ಮಂಗೇಶ್ ಶ್ಯಾನುಭಾಗ್,ಮಾಜಿ ಗ್ರಾ.ಪಂ ಅಧ್ಯಕ್ಷ ರಾಮ ಮೇಸ್ತ, ವಿಜಯ ಬ್ಯಾಂಕ್ ಶಾಖಾದಿಕಾರಿ ಸತೀಶ ಶೆಟ್ಟಿ, ಪೂರ್ವಾಧ್ಯಕ್ಷ ಜೇಸಿ ಪ್ರಸಾದ ಪ್ರಭು,ಕಾರ್ಯದರ್ಶಿ ಹರೀಶ್ ಶೇಟ್ ಮುಂತಾದವರು ಉಪಸ್ಥಿತರಿದ್ದರು

    ಈ ಸಂಧರ್ಭದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಸಿ.ಎಂ.ಮ್ಯಾಥ್ಯೂ ಹಾಗೂ ಹಿರಿಯ ಉದ್ಯಮಿಗಳಾದ ನಾಗೇಶ ಮೇಸ್ತರವರನ್ನು ಸಾಧನಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ ಕಾಮತ್ ಸ್ವಾಗತಿಸಿದರು.ಗಿರೀಶ್ ಮೇಸ್ತ ಕಾರ್ಯಕ್ರಮ ನಿರೂಪಿಸಿದರು, ಚಂದ್ರ ಕೊಠಾರಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    thirteen − 12 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.