Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನರು ಬಿಜೆಪಿ ದುರಾಡಳಿತದಿಂದ ರೋಸಿ ಹೋಗಿದ್ದಾರೆ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ
    ಊರ್ಮನೆ ಸಮಾಚಾರ

    ಜನರು ಬಿಜೆಪಿ ದುರಾಡಳಿತದಿಂದ ರೋಸಿ ಹೋಗಿದ್ದಾರೆ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

    Updated:26/07/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬಿಜೆಪಿ ಆಡಳಿತ ಬಂದ ಬಳಿಕ ಬಡವರ ವಸತಿ ಯೋಜನೆ, ೯೪ಸಿ ಹಕ್ಕುಪತ್ರ ವಿತರಣೆ ಸ್ಥಗಿತವಾಗಿದೆ. ಅದನ್ನ ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಶೀಘ್ರ ಹೋರಾಟ ನಡೆಸಲಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರ ಆಶೀರ್ವಾದ ಸದಾ ಇದೆ. ಅವರ ಬೆಂಬಲದಿಂದ ಸಂಘಟನೆಯನ್ನು ಬಲಪಡಿಸಿ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಮರಳಿ ಸ್ಥಾಪಿಸಲಾಗುವುದು ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಮರವಂತೆಯಲ್ಲಿ ನಡೆದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಎಲ್ಲೆಡೆಯ ಜನರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಬಿಜೆಪಿ ದುರಾಡಳಿತದಿಂದ ರೋಸಿ ಹೋಗಿ, ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಮಾತನಾಡುತ್ತಿದ್ದಾರೆ. ಯುವಜನರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮಗಳ ಕಾರ್ಯಕರ್ತರನ್ನು ನೇರವಾಗಿ ಸಂಪರ್ಕಿಸಿ ಗ್ರಾಮೀಣ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್‌ಕುಮಾರ್, ಪಕ್ಷದ ಪ್ರಮುಖರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಗೌರಿ ದೇವಾಡಿಗ ಮಾತನಾಡಿ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತದ ಅಡಿ ಜನಸಾಮಾನ್ಯರು ಅನುಭವಿಸುತ್ತಿರುವ ಸಂಕಷ್ಟಗಳನ್ನು ವಿವರಿಸಿ, ಅವು ಅಧಿಕಾರದಲ್ಲಿ ಮುಂದುವರಿದರೆ ಜನರು ಇನ್ನಷ್ಟು ಬವಣೆಪಡಬೇಕಾಗುತ್ತದೆ ಎಂದರು. ಕಾರ್ಯಕರ್ತರಾದ ಜನಾರ್ದನ ಖಾರ್ವಿ, ಶಂಕರ ಪೂಜಾರಿ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ಕೆಲವು ಸಲಹೆ ನೀಡಿದರು.

    ಗ್ರಾಮೀಣ ಕಾಂಗ್ರೆಸ್ ನಿರ್ಗಮನ ಅಧ್ಯಕ್ಷ ಪುಟ್ಟಯ್ಯ ಪೂಜಾರಿ ನೂತನ ಅಧ್ಯಕ್ಷ ಗಣೇಶ ಪೂಜಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಎಂ. ವಿನಾಯಕ ರಾವ್ ಸ್ವಾಗತಿಸಿ ವಂದಿಸಿದರು. ರಾಜೇಶ ದೇವಾಡಿಗ, ನಾಗರಾಜ ಗಾಣಿಗ ಇದ್ದರು.

    Click here

    Click here

    Click here

    Click Here

    Call us

    Call us

    ಸಭೆಯ ಪೂರ್ವದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಅವರು ಶೀಘ್ರ ಗುಣಮುಖರಾಗಲೆಂದು ಶ್ರೀ ದುರ್ಗಾ ಯಕ್ಷೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    five × 2 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.