Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರತಿ ಗ್ರಾಮ ಪಂಚಾಯತ್‌ಗೆ ವಸತಿ ಯೋಜನೆಯಲ್ಲಿ 100 ಮನೆ ಮಂಜೂರಾತಿಗೆ ಕಾಂಗ್ರೆಸ್ ಆಗ್ರಹ
    ಊರ್ಮನೆ ಸಮಾಚಾರ

    ಪ್ರತಿ ಗ್ರಾಮ ಪಂಚಾಯತ್‌ಗೆ ವಸತಿ ಯೋಜನೆಯಲ್ಲಿ 100 ಮನೆ ಮಂಜೂರಾತಿಗೆ ಕಾಂಗ್ರೆಸ್ ಆಗ್ರಹ

    Updated:19/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ 2 ವರ್ಷಗಳಿಂದ ವಸತಿ ಯೋಜನೆಯಡಿ ಗ್ರಾಮ ಪಂಚಾಯತಗಳಿಗೆ ಈ ತನಕ ಒಂದು ಮನೆಗಳನ್ನು ಸಹ ಮಂಜೂರು ಮಾಡಿಲ್ಲ. ಆದ್ದರಿಂದ ವಸತಿ ಯೋಜನೆಯಡಿ ಕೂಡಲೇ ಪ್ರತಿ ಗ್ರಾಮ ಪಂಚಾಯತಗೆ 100 ಮನೆ ಮಂಜೂರು ಮಾಡಬೇಕೆಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.

    Click Here

    Call us

    Click Here

    ವಸತಿ ಯೋಜನೆಯಡಿ 4 ತಿಂಗಳ ಹಿಂದೆ ಪ್ರತಿ ಗ್ರಾಮ ಪಂಚಾಯತಗಳಿಗೆ ಮಂಜೂರು ಮಾಡಿದ 20 ಮನೆಗಳ ಆದೇಶ ಸರಕಾರ ಹಿಂತೆಗೆದುಕೊಂಡಿದೆ. ಗ್ರಾಮ ಪಂಚಾಯತ ಫಲಾನುಭವಿಗಳ ಆಯ್ಕೆ ಮಾಡಿ ವಸತಿ ನಿಗಮಕ್ಕೆ ಕಳುಹಿಸಿದ ನಂತರ ಫಲಾನುಭವಿಗಳು ಮನೆ ಪ್ರಾರಂಭಿಸಿ ಪಂಚಾಂಗ ಗೋಡೆ ಹಂತ ತಲುಪಿದೆ. ನಂತರ ಸಕಾರಣವಿಲ್ಲದೆ ಸರಕಾರ ಮನೆ ಮಂಜೂರಾತಿ ಆದೇಶ ರದ್ದು ಮಾಡಿರುವುದರಿಂದ ಬಡ ಫಲಾನುಭವಿಗಳು ಆತಂಕದಲ್ಲಿದ್ದಾರೆ. ಮನೆಗಳು ಪ್ರಗತಿ ಹಂತದಲ್ಲೇ ನಿಂತಿವೆ. ಈ ಕುರಿತು ಬಿ ಜೆ ಪಿ ಶಾಸಕರು, ಸಂಸದರು, ಸಚಿವರು ಮೌನಕ್ಕೆ ಶರಣಾಗಿದ್ದು, ಇದರಿಂದ ಸಮಾಜದ ಕಟ್ಟ ಕಡೆಯ ಬಡವರ ಬಗ್ಗೆ ಬಿಜೆಪಿಯ ಕಾಳಜಿ ಎಷ್ಟು ಎಂದು ತೋರಿಸುತ್ತದೆ.

    ವಸತಿ ಯೋಜನೆಗಳಿಗೆ ಕಡಿಮೆ ದರದಲ್ಲಿ ಮರಳು ಪೊರೈಸುತ್ತೇವೆ ಎಂದ ಸರಕಾರ ಮರಳು ಪೊರೈಸಿಲ್ಲ. ಕಟ್ಟಡ ಸಾಮಗ್ರಿಗಳ ದರ ಗಗನಕ್ಕೇರಿದೆ. ಆದ್ದರಿಂದ ಮನೆಗಳ ಘಟಕ ವೆಚ್ಚ ಹೆಚ್ಚಿಸಬೇಕು . ಕಳೆದ 2 ವರ್ಷಗಳಿಂದ ವಸತಿ ಯೋಜನೆಯಡಿ ಮನೆ ನೀಡದ ಮತ್ತು ಮಂಜೂರಾಗಿ ವಾಪಸ್ ಪಡೆದ ಮನೆ ಸೇರಿ ಪ್ರತಿ ಗ್ರಾಮ ಪಂಚಾಯತಗೆ ವಸತಿ ಯೋಜನೆಯಡಿ 100 ಮನೆ ಮಂಜೂರಾತಿ ಮಾಡಬೇಕೆಂದು ಸರಕಾರವನ್ನು ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    10 − 9 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.