Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆಯ ಮಹಿಳೆ ನಾಪತ್ತೆ, ದೂರು ದಾಖಲು
    ಊರ್ಮನೆ ಸಮಾಚಾರ

    ತೆಕ್ಕಟ್ಟೆಯ ಮಹಿಳೆ ನಾಪತ್ತೆ, ದೂರು ದಾಖಲು

    Updated:28/08/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ತೆಕ್ಕಟ್ಟೆ ಗ್ರಾಮದ ರಾಮಂದಿರ ರಸ್ತೆಯ ದೇವಾಡಿಗರ ಬೆಟ್ಟು ನಿವಾಸದ ಸುನೀತಾ (32) ಎಂಬವರು ಆಗಸ್ಟ್ 14 ರಿಂದ ಮನೆಯಿಂದ ತೆರಳಿದ್ದು ವಾಪಸ್ಸು ಮನೆಗೆ ಬಾರದೆ ಕಾಣೆಯಾಗಿರುತ್ತಾರೆ.

    Click Here

    Call us

    Click Here

    5.2 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಬಣ್ಣದ ಬಿಳಿ ಚುಕ್ಕೆ ಇರುವ ಚೂಡಿದಾರ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಮತ್ತು ಬಿಳಿ ಚುಕ್ಕೆವುಳ್ಳ ಬಿಳಿ ಬಣ್ಣದ ವೇಲ್ ಧರಿಸಿರುತ್ತಾರೆ.

    ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೋಲಿಸ್ ಠಾಣೆ: 0820-2564155 ಮೊ.ನಂ: 94808 05454 ಅಥವಾ ಪೋಲಿಸ್ ವೃತ್ತ ನಿರೀಕ್ಷಕರ ಕಚೇರಿ, ಬ್ರಹ್ಮಾವರ: 0820-2561966,94808 05432 ನ್ನು ಸಂಪರ್ಕಿಸುವಂತೆ ಕೋಟ ಪೋಲಿಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌

    26/05/2026

    ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ

    25/05/2026

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026
    Leave A Reply Cancel Reply

    ten + sixteen =

    Call us

    Click Here

    Call us

    Call us

    Call us
    Highest Viewed Recently
    • ಜನತಾ ಪಿಯು ಕಾಲೇಜ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್‌, ಉಡುಪಿ ಜಿಲ್ಲೆಗೆ ಪ್ರಥಮ ರ‍್ಯಾಂಕ್‌
    • ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಶೂನ್ಯವಾಗಲಿ: ಡಾ. ನಾಗಲಕ್ಷ್ಮೀ ಚೌಧರಿ
    • ಕೊಲ್ಲೂರು ಅಪಘಾತದಲ್ಲಿ ಮೃತ ಮಹಿಳೆಯ ಚಿನ್ನ ಕದ್ದ ಪ್ರಕರಣ: ಆರೋಪಿ ಹೇಮಂತ್ ಬಂಧನ
    • ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 54ನೇ ಸರಣಿ ಕಾರ್ಯಕ್ರಮ
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.