Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಂಕರನಾರಾಯಣ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಶಂಕರನಾರಾಯಣ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿದವರು ಭಜನೆ, ಭಾವಗೀತೆ, ವಚನಗಳಂತಹ ಅನ್ಯ ಪ್ರಕಾರಗಳನ್ನು ಸುಲಲಿತವಾಗಿ ಹಾಡಬಹುದು ಎಂದು ಸಂಗೀತ ಗುರು ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಹೇಳಿದರು.

    Click Here

    Call us

    Click Here

    ಹಟ್ಟಿಯಂಗಡಿ ಶಂಕರನಾರಾಯಣ ದೇವಸ್ಥಾನದಲ್ಲಿ ಭಾನುವಾರ ಕೃಷ್ಣಾಷ್ಟ್ಟಮಿ ನಿಮಿತ್ತ ಕುಂದಾಪುರದ ಗುರುಪರಂಪರಾ ಸಂಗೀತ ಸಭಾದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಭಜನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಸಂಗೀತ ಸಭಾದ ವಿದ್ಯಾರ್ಥಿಗಳು ಈ ವರೆಗೆ ವಿವಿಧೆಡೆ ನಡೆಯುವ ಬೈಠಕ್‌ಗಳಲ್ಲಿ ಶಾಸ್ತ್ರೀಯ ಸಂಗಿತವನ್ನು ಹಾಡುತ್ತಿದ್ದರು. ಈ ಬಾರಿ ಅವರಿಗೆ ಭಜನೆಗಳನ್ನು ಹಾಡುವ ಅವಕಾಶ ಸಿಕ್ಕಿದೆ. ಹಾಡಿದ ಎಲ್ಲರೂ ತಮ್ಮ ಪ್ರೌಢಿಮೆಯನ್ನು ಸಾದರ ಪಡಿಸಿದ್ದಾರೆ ಎಂದು ಅವರು ಶ್ಲಾಘಿಸಿದರು.

    ವಿದ್ವಾನ್ ಸತೀಶ ಭಟ್ ಮತ್ತು ವಿದುಷಿ ಪ್ರತಿಮಾ ಭಟ್ ದಂಪತಿಯ ಶಿಷ್ಯರಾದ ಜಾಹ್ನವಿ, ವಂದಿತಾ, ವೇದಿತಾ, ಈಶ್ವರಿ, ಸಂಕಲ್ಪಕುಮಾರ್, ಚಿಂತನಾ ಧನ್ಯ, ಕೇದಾರ ಮರವಂತೆ, ನಾಗರಾಜ ಭಟ್, ವೀಣಾ ನಾಯಕ್, ಚಿನ್ಮಯಿ ಧನ್ಯ, ಪ್ರಮೀಳಾ ಕುಂದಾಪುರ ಭಜನೆಗಳನ್ನು ವಿವಿಧ ರಾಗಗಳಲ್ಲಿ ಹಾಡಿದರು. ಶ್ರೀಧರ ಭಟ್ ಹಾರ್ಮೋನಿಯಂ, ಶಶಿಕಿರಣ ಮಣಿಪಾಲ ತಬಲಾ ನುಡಿಸಿದರು. ಕಾರ್ಯಕ್ರಮ ಸಂಘಟಿಸಿದ ಗಾಯಕಿ ಪ್ರಮೀಳಾ ಕುಂದಾಪುರ ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    18 + 10 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.