Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾ ಸುದ್ದಿ.ಕುಂದಾಪುರ: ರಾಷ್ಟ್ರೀಯ ಸಂತಕವಿ ಕನಕದಾಸರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಡಾ. ಶುಭಾ ಮರವಂತೆ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.