Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿ: ಖಂಬದಕೋಣೆ ರೈ.ಸೇ.ಸ. ಸಂಘದಿಂದ ಡಿಸಿ, ಜೆಡಿಗೆ ಮನವಿ
    ಊರ್ಮನೆ ಸಮಾಚಾರ

    ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿ: ಖಂಬದಕೋಣೆ ರೈ.ಸೇ.ಸ. ಸಂಘದಿಂದ ಡಿಸಿ, ಜೆಡಿಗೆ ಮನವಿ

    Updated:29/09/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಭತ್ತ ಕಟಾವು ಯಂತ್ರದ ದಲ್ಲಾಲಿಗಳು ಕಟಾವಿಗೆ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ಖಂಬದಕೋಣೆ ರೈ.ಸೇ.ಸ. ಸಂಘದ ಸದಸ್ಯರು ಪ್ರತಿ ವರ್ಷವು ದೂರು ನೀಡುತ್ತಿದ್ದು, ಈ ವರ್ಷದ ಭತ್ತ ಕಟಾವು ಯಂತ್ರದ ಬಾಡಿಗೆ ಬೆಲೆ ನಿಗದಿಪಡಿಸುವ ಸಂದರ್ಭದಲ್ಲಿ ಖಂಬದಕೋಣೆ ರೈ.ಸೇ.ಸ ಸಂಘದ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸುವಂತೆ ಖಂಬದಕೋಣೆ ರೈತರ ಸೇವಾ ಸಹಾಕಾರಿ ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ರೈತಕೂಟದ ನಿಯೋಗ ಉಡುಪಿ ಜಿಲ್ಲಾಧಿಕಾರಿ ಹಾಗೂ ಕೃಷಿ ನಿರ್ದೇಶಕರಲ್ಲಿ ಮನವಿ ಮಾಡಿದೆ.

    Click Here

    Call us

    Click Here

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 9 ಗ್ರಾಮಗಳ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು ಸುಮಾರು 32 ಸಾವಿರಕ್ಕೂ ಮಿಕ್ಕಿ ಸದಸ್ಯರನ್ನು ಒಳಗೊಂಡಿದೆ ಈ 9 ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 4800 ಎಕರೆಗೂ ಮಿಕ್ಕಿ ಕೃಷಿ ಭೂಮಿಯಲ್ಲಿ ಭತ್ತ, ನೆಲಗಡಲೆ, ಉದ್ದು ಇತ್ಯಾದಿ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಸಂಘದಲ್ಲಿ ನಿರಂತರವಾಗಿ ಒಂದು ವರ್ಷದಿಂದ ಹಾಗೂ ಕಳೆದ ರೈತಕೂಟದ ಮಾಸಿಕ ಸಭೆಯಲ್ಲಿ ಭತ್ತ ಕಠಾವು ಯಂತ್ರದ ಬಾಡಿಗೆ ದರ ನಿಗದಿಪಡಿಸುವಲ್ಲಿ ಸಂಘವು ಮಧ್ಯ ಪ್ರವೇಶಿಸುವಂತೆ ರೈತರ ಒತ್ತಾಯ ಹಾಗೂ ವಿನಂತಿ ಮಾಡುತ್ತಿದ್ದಾರೆ.

    ಸಂಘವು ಕಳೆದ ಇಪ್ಪತ್ತೈದು ವರ್ಷಗಳಿಂದ ರೈತಕೂಟವನ್ನು ಸ್ಥಾಪನೆ ಮಾಡಿದ್ದು, ಈ ಕೂಟದಲ್ಲಿರುವ ಪ್ರಗತಿಪರ ರೈತರು ಕೃಷಿ, ತೋಟಗಾರಿಕೆ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದು, ರೈತರಿಗಾಗಿ ಸಂಘವು ಮಾಸಿಕ ಸಭೆ, ತರಬೇತಿ, ಅಧ್ಯಯನ, ಪ್ರವಾಸ ಮುಂತಾದ ಕೃಷಿ ಪೂರಕ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದೆ.

    ಈ ವರ್ಷ ಕಟಾವು ಪೂರ್ವದಲ್ಲಿ ರೈತರ ಈ ಸಮಸ್ಯೆಯನ್ನು ಬಗೆಹರಿಸುವರೇ, ರೈತರ ಅನುಕೂಲ ಹಾಗೂ ರೈತರಿಗೆ ಸಹಕರಿಸುವುದಕ್ಕಾಗಿ ರೈತಕೂಟದ ಸದಸ್ಯರನ್ನೊಳಗೊಂಡ ನಿಯೋಗದ ಮನವಿ ಮಾಡಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    9 − four =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.