Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಇಂಜಿನಿಯರ್ಸ್  ಡೇ ಆಚರಣೆ
    ಊರ್ಮನೆ ಸಮಾಚಾರ

    ಇಂಜಿನಿಯರ್ಸ್  ಡೇ ಆಚರಣೆ

    Updated:17/09/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ತಾಂತ್ರಿಕ ವಿಭಾಗದಿಂದ  ಭಾರತ  ರತ್ನ ಸರ್ ಎಂ.ವಿ.  ವಿಶ್ವೇಶ್ವರಯ್ಯ ಇವರ 155 ನೇ ಜನ್ಮದಿನದಂದು  ಇಂಜಿನಿಯರ್ಸ್  ಡೇ ಆಚರಿಸಲಾಯಿತು.   ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್. ಕೃಷ್ಣಮೂರ್ತಿ  ಹಾಗೂ ಅಧೀಕ್ಷಕ  ಕೆ. ರಾಮಕೃಷ್ಣ ಅಡಿಗ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

    Click Here

    Call us

    Click Here

    ದೇವಳದ ಅಭಿಯಂತರರಾದ  ಪ್ರದೀಪ್ ಡಿ.ಕೆ.  ಮಾತನಾಡಿ    ಸರ್ ಎಂ.ವಿ.  ವಿಶ್ವೇಶ್ವರಯ್ಯನವರು ನಡೆದು ಬಂದ ದಾರಿ ಅವರ ದೂರ ದೃಷ್ಟಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳು, ಜೀವನದಲ್ಲಿ ಅಳವಡಿಸಿಕೊಂಡ ಪ್ರಾಮಾಣಿಕತೆ, ಸರಳತೆ ಶಿಸ್ತು, ದ್ಯೇಯ, ಉದ್ಧೇಶಹಾಗೂ ಸಮರ್ಪಣಾ ಮನೋಬಾವದ ಬಗ್ಗೆ ತಿಳಿಸುತ್ತಾ ಸರ್ ಎಂ.ವಿ. ಅವರ ಜೀವನ ಶೈಲಿಯನ್ನು ನಮ್ಮ ಜೀವನದಲ್ಲಿ ಅಳವಡಿಸುವುದು  ಅಗತ್ಯವಾಗಿರುತ್ತದೆ ಎಂದರು.

    ಕಾರ್ಯಕ್ರಮವನ್ನು ದೇವಳದ ಕಿರಿಯ ಅಭಿಯಂತರರಾದ ಮುರಳಿಧರ ಹೆಗಡೆ ಇವರು ನಿರೂಪಿಸಿ ವಂದಿಸಿದರು. ಎ. ಗಂಗಾಧರ ಹೆಗ್ಡೆ ಇವರು ಪ್ರಾರ್ಥಿಸಿದರು.

    Kollur Kolluru
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    15 − five =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.