Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಲ್ಲೂರು: ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ
    ಊರ್ಮನೆ ಸಮಾಚಾರ

    ಕೊಲ್ಲೂರು: ಮಹಾನವರಾತ್ರಿ ಮಹೋತ್ಸವಕ್ಕೆ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಲ್ಲೂರು:
    ಶ್ರೀ ಮೂಕಾಂಬಿಕಾ ದೇವಳದ ಮಹನವರಾತ್ರಿ ಮಹೋತ್ಸವಕ್ಕೆ ಗುರುವಾರ ಶಾಸ್ತ್ರೋಕ್ತ ವಿದಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು.

    Click Here

    Call us

    Click Here

    ಬೆಳಿಗ್ಗೆ 7.30ಕ್ಕೆ ಗಣಪತಿ ಪ್ರಾರ್ಥನೆ, ಬೆಳಿಗ್ಗೆ 8.45ಕ್ಕೆ ನವರಾತ್ರಿ ಕಲಶ ಸ್ಥಾಪನೆಯೊಂದಿಗೆ ಮಹಾನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರಕಿತು. ದೇವಳದ ತಂತ್ರಿ ಡಾ. ಕೆ.ರಾಮಚಂದ್ರ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು.

    ಈ ಸಂದರ್ಭ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ದೇವಳದ ವ್ಯವಸ್ಥಾಪನಾ ಸಮಿತಿ ಆದ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ದೇವಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ, ಡಾ. ಅತುಲ್‌ಕುಮಾರ ಶೆಟ್ಟಿ, ಜಯಾನಂದ ಹೋಬಳಿದಾರ್, ಕೆ.ಪಿ ಶೇಖರ್,ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    three × 5 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.