Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ತರುಣ ಕಲಾವೃಂದ ರಿ. ಇದರ ನೂತನ ಅಧ್ಯಕ್ಷರಾಗಿ ರವೀಂದ್ರ ಜಿ. (ರಾಮಕೃಪಾ) ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಕೊ.ಶಿವಾನಂದ ಕಾರಂತ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳಿಗೆ ಕಲಾವೃಂದದ ಸದಸ್ಯರು ಶುಭಾಶಯ ಕೋರಿದ್ದಾರೆ.