Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ರಾಜ್ಯ ಮಟ್ಟದ ಕರುನಾಡ ಕಣ್ಮಣಿ ಪ್ರಶಸ್ತಿ’ಗೆ ಬಸ್ರೂರಿನ ಪ್ರದೀಪ್ ಕುಮಾರ್ ಆಯ್ಕೆ
    ಊರ್ಮನೆ ಸಮಾಚಾರ

    ‘ರಾಜ್ಯ ಮಟ್ಟದ ಕರುನಾಡ ಕಣ್ಮಣಿ ಪ್ರಶಸ್ತಿ’ಗೆ ಬಸ್ರೂರಿನ ಪ್ರದೀಪ್ ಕುಮಾರ್ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮಾತೃಭೂಮಿ ಸೇವಾ ಟ್ರಸ್ಟ್ ರಿ. ತುಮಕೂರು ಇವರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಾಗೂ ಸೇವೆ ಗೈದವರಿಗೆ ಕೊಡಮಾಡುವ ‘ರಾಜ್ಯ ಮಟ್ಟದ ಕರುನಾಡ ಕಣ್ಮಣಿ ಪ್ರಶಸ್ತಿ’ಗೆ ಬಸ್ರೂರಿನ ಪ್ರದೀಪ್ ಕುಮಾರ್ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಅವರು, ಕ್ರೀಡೆ, ಸಾಂಸ್ಕ್ರತಿಕ,ಶೈಕ್ಷಣೀಕ, ಸಾವ೯ಜನಿಕ ಸೇವಾ ವಲಯ,ಧಾಮಿ೯ಕ ಸೇವೆಯೊಂದಿಗೆ ಸ್ವತಂತ್ರ ಸಂಶೋಧನಾ ಕಾಯ೯ದಲ್ಲಿ ತೊಡಗಿಕೊಂಡು ಶಾಸನ ಶೋಧ ಕಾಯ೯ದ ಒಂದು ಶಾಸನವು ಹಂಪಿ ವಿಶ್ವವಿದ್ಯಾಲಯದ ಶಾಸನ ಪ್ರಸಾರಾಂಗ ವಿಭಾಗದಲ್ಲಿ ವರದಿಯಾಗಿದೆ. ಇದರೊಂದಿಗೆ ಅನೇಕ ವೀರಗಲ್ಲು, ಶಾಸನ ಕಲ್ಲು, ಪುರಾತನ ದೇವರ ವಿಗ್ರಹವನ್ನು ಪರಿಚಯಿಸಿದ್ದಾರೆ.

    ಅವರ ಅನೇಕ ಸಂಘ ಸಂಸ್ಥೆಯ ಸೇವೆಯನ್ನು ಗುರುತಿಸಿ ಮಾತೃಭೂಮಿ ಸೇವಾ ಟ್ರಸ್ಟ್ ನವೆಂಬರ್ 21 ರಂದು ತುಮಕೂರುನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದೆ. ಅವರು, ಹಟ್ಟಿಕುದ್ರು ಗುಜ್ಜಾಡಿ ಮನೆ ಪದ್ಮನಾಭ ಪೂಜಾರಿ ಹಾಗೂ ಉಗ್ರಾಣಿ ಮನೆ ಗಿರಿಜಾ ಪೂಜಾರಿ ದಂಪತಿಯ ದ್ವಿತೀಯ ಪುತ್ರ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.