Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ ಎಸ್‍.ವಿ ಕಾಲೇಜಿನಲ್ಲಿ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣೆ
    ಊರ್ಮನೆ ಸಮಾಚಾರ

    ಗಂಗೊಳ್ಳಿ ಎಸ್‍.ವಿ ಕಾಲೇಜಿನಲ್ಲಿ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ:
    ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

    Click Here

    Call us

    Click Here

    ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ರಿ. ಅಧ್ಯಕ್ಷ ಡಾ. ಕಾಶಿನಾಥ್ ಪೈ, ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಜಿ ಬಹುಮಾನಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ ವಹಿಸಿದ್ದರು. ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಮತ್ತು ಶಾಲೆಟ್ ಲೋಬೊ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ ಉಪಸ್ಥಿತರಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು.

    ಕನ್ನಡ ಭಾಷಣ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ನಿಶಾ ಬಿ, ಉಪ್ಪುಂದದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಹಾಗೂ ಯು ಬಿ ಶೆಟ್ಟಿ ಆಂಗ್ಲಮಾಧ್ಯಮ ಪ್ರೌಢಶಾಲೆ ಬೈಂದೂರಿನ ಸ್ಕಂದ ರಾಜ್ ಕ್ರಮವಾಗಿ ಪ್ರಥಮ ದ್ವಿತೀಯ ಮತ್ತು ಸಮಾಧಾನಕರ ಬಹುಮಾನವನ್ನು ಪಡೆದರು. ಆಂಗ್ಲ ಭಾಷಣ ಸ್ಪರ್ಧೆಯಲ್ಲಿ ಕಂಬದಕೋಣೆ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೇಘನಾ, ಉಪ್ಪುಂದದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವಂದಿತಾ ಭಟ್ ಹಾಗೂ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಶರಧಿ, ಚಿತ್ರಕಲೆ ಸ್ಪರ್ಧೆಯಲ್ಲಿ ಯು.ಬಿ ಶೆಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬೈಂದೂರಿನ ವಿದ್ಯಾರ್ಥಿನಿ ಖುಷಿ, ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕ್ಷಮಾ ಆಚಾರ್ಯ ಹಾಗೂ ಕಂಬದಕೋಣೆ ಸರಕಾರಿ ಪ್ರೌಢಶಾಲೆಯ ಸಾಯೀಶ್, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕಂಬದಕೋಣೆ ಸರಕಾರಿ ಪ್ರೌಢಶಾಲೆಯ ಶ್ರೀನಿಧಿ ಪೂಜಾರಿ, ಉಪ್ಪುಂದದ ಸರಕಾರಿ ಪ್ರೌಢಶಾಲೆಯ ಪವಿತ್ರ ಎನ್, ಹಾಗೂ ಕಿರಿಮಂಜೇಶ್ವರದ ಶುಭದಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಮಿಷಾ, ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಪದ್ಮಶ್ರೀ ಕಿಣಿ, ಬೆಂಗಳೂರಿನ ಯುಬಿ ಶೆಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಏಕ್ತಾ, ಗುಜ್ಜಾಡಿಯ ಸರಕಾರಿ ಪ್ರೌಢಶಾಲೆಯ ಏಸ್ಟನ್ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ಸಮಾಧಾನಕರ ಬಹುಮಾನವನ್ನು ಪಡೆದರು

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    16 + 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.