Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ
    ಊರ್ಮನೆ ಸಮಾಚಾರ

    ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ

    Updated:12/12/2021No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ: ಡಾ. ವೈ. ಭರತ್ ಶೆಟ್ಟಿ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ದೇವಸ್ಥಾನಗಳು ಮನೋಚೈತನ್ಯ ಕೇಂದ್ರಗಳಂತೆ ಕಾರ್ಯನಿರ್ವಹಿಸುತ್ತವೆ. ದೇವಳದಲ್ಲಿ ಕೆಲಕಾಲ ವಿರಮಿಸಿದರೆ ಮನಸ್ಸು ಪ್ರಪುಲ್ಲಗೊಂಡು ಮಾನಸಿಕವಾಗಿ ನೆಮ್ಮದಿ ಉಂಟಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಹೇಳಿದರು.

    ಅವರು ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ಶನಿವಾರ ಹಮ್ಮಿಕೊಂಡ ಧಾರ್ಮಿಕ – ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಗೋಕರ್ಣ ಹೊರತುಪಡಿಸಿ ಭಕ್ತರು ದೇವರನ್ನು ಮುಟ್ಟಿ ಪೂಜೆ ಮಾಡುವ ಅವಕಾಶವಿರುವುದು ವಣಕೊಡ್ಲುವಿನಲ್ಲಿ ಮಾತ್ರ. ಪ್ರಾಚೀನ ದೇಗುವ ಜೀರ್ಣೋದ್ಧಾರಗೊಳ್ಳುತ್ತಿರುವುದು ಸಂತೋಷದ ವಿಚಾರ ಎಂದರು.

    ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮನವಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿ ಬಹಳ ಪ್ರಸಿದ್ಧ ಪಡೆದಿರುವ ದೇವಾಲಯದ ಜೀರ್ಣೋದ್ಧಾರ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಂಡಾಗಲೇ ದೇವತಾ ಕಾರ್ಯ ಸಾರ್ಥಕ್ಯ ಪಡೆದುಕೊಳ್ಳುತ್ತದೆ ಎಂದರು.

    ವಣಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಡಾ. ಯಡ್ತರೆ ರಾಜಮೋಹನ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಅಷ್ಟಮಂಗಲ ಪ್ರಶ್ನೆಯಲ್ಲಿ ಹೇಳಿರುವಂತೆ ಪುರಾತನವಾದ ಈ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಊರವರು ಹಾಗೂ ದಾನಿಗಳ ಈ ಕಾರ್ಯದಲ್ಲಿ ಕೈಜೋಡಿಸುವಂತೆ ಮನವಿ ಮಾಡಿದರು.

    Click here

    Click here

    Click here

    Click Here

    Call us

    Call us

    ಸ್ಥಳೀಯರಾದ ಉದಯ ಮರಾಠಿ ಸ್ವಾಗತಿಸಿ, ರಾಜೇಂದ್ರ ಮರಾಠಿ ಕಾರ್ಯಕ್ರಮ ನಿರೂಪಿಸಿದರು.

    ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಅಥರ್ವ ಶೇಷ ಗಣಪತಿ ಯಾಗ, ಚಂಡಿಕಾಹೋಮ, 9 ಕಲಸ ಸಹಿತ ರುದ್ರಾಭಿಷೇಕ, ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

    ಇದನ್ನೂ ಓದಿ:
    ► ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ: ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ – https://kundapraa.com/?p=55996
    .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    16 + 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.