Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್‌ಗೆ ಚುನಾಯಿತರಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ 2,079 ಪ್ರಥಮ ಪ್ರಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.